Category Sandalwood

ಎಲ್ಲೋ ಜೋಗಪ್ಪ ನಿನ್ನರಮನೆ ಎಂದ ಜವಾನ್ ಗಾಯಕಿ…ಕನ್ನಡದ ಹಾಡಿಗೆ ಧ್ವನಿಯಾದ ರಕ್ಷಿತಾ ಸುರೇಶ್

Rakshita Suresh : ಮೂಲತಃ ಮೈಸೂರಿನವರಾದ ರಕ್ಷಿತಾ ಸುರೇಶ್, ತಮಿಳಿನ ಪೊನ್ನಿಯಿನ್ ಸೆಲ್ವನ್ ಸೇರಿದಂತೆ ಹಲವು ತೆಲುಗು ಚಿತ್ರಗಳಿಗೂ ಹಾಡು ಆಡಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಹಾಡಿಗೂ ಧ್ವನಿಯಾಗಿರುವ ರಕ್ಷಿತಾ ಆಸ್ಕರ್ ಪ್ರಶಸ್ತಿ ವಿಜೇತ ಎ. ಆರ್.ರೆಹಮಾನ್ ಅವರ ಅಚ್ಚುಮೆಚ್ಚಿನ ಗಾಯಕಿ ಅನ್ನೋದೇ ವಿಶೇಷ.

ವೆಂಕ್ಯಾನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್…

ತಮಿಳು ಸಿನಿಮಾದ ಅವಕಾಶಗಿಟ್ಟಿಸಿಕೊಂಡ ರೂಪೇಶ್ ಶೆಟ್ಟಿ…ಯೋಗಿಬಾಬು ಜೊತೆ ರಾಕ್ ಸ್ಟಾರ್ ಮಿಂಚಿಂಗ್..

ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರಬಂದ ತಕ್ಷಣ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುವವರ ನಡುವೆ ರೂಪೇಶ್ ಅಳೆದು ತೂಗಿ ಅಧಿಪತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಅಧಿಪತ್ರ…

ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ.…

‘ಅಶ್ವತ್ಥಾಮ’ನಾದ ಶಾಹಿದ್ ಕಪೂರ್… ಆಕ್ಷನ್ ಕಟ್ ಹೇಳ್ತಿದ್ದಾರೆ ಅವನೇ ಶ್ರೀಮನ್ನಾರಾಯಣ ಡೈರೆಕ್ಟರ್

Ashwatthama Film : ಸಚಿನ್ ರವಿ ಹಾಗೂ ಶಾಹಿದ್ ಕಪೂರ್ ಸಿನಿಮಾಗೆ ಅಶ್ವತ್ಥಾಮ: ದಿ ಸಾಗಾ ಕಂಟಿನ್ಯೂಸ್ ಎಂಬ ಟೈಟಲ್ ಇಡಲಾಗಿದೆ. ಸಚಿನ್ ರವಿ ಚಿತ್ರದ ಅಶ್ವತ್ಥಾಮನ ಪಾತ್ರಕ್ಕೆ ಶಾಹಿದ್ ಕಪೂರ್ ಹೀರೊ ಆಗುತ್ತಿದ್ದಾರೆ.

ಟೈಟಲ್ ರಿಲೀಸ್ ನಲ್ಲೇ ಚಮಕ್ ಕೊಟ್ಟ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್.. ಹೊಸ ಕಥೆಯೊಂದಿಗೆ ಬಂದ ಮಧುಚಂದ್ರ

ಪ್ರತಿ ಸಿನಿಮಾದಲ್ಲೊಂದು ಗಟ್ಟಿ ಸಂದೇಶದ ಮೂಲಕ ಪ್ರೇಕ್ಷಕರ ಎದುರು ಹಾಜರಾಗುವ ಮಧುಚಂದ್ರ ಈಗ ಮತ್ತೆ ಬಂದಿದ್ದಾರೆ. ಈ ಬಾರಿಯೂ ಫ್ರೆಶ್ ಕಥೆಯನ್ನು ಹೊತ್ತು ಬಂದಿದ್ದಾರೆ. ಸದ್ಯಕ್ಕೆ ಕಥೆ ಬಗ್ಗೆ ಗುಟ್ಟುರಟ್ಟು ಮಾಡದ ವಾಸ್ಕೋಡಿಗಾಮಾ ಹಾಗೂ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಡೈರೆಕ್ಟರ್ ಮಧುಚಂದ್ರ ತಮ್ಮ ಮುಂದಿನ ಚಿತ್ರದ ಟೈಟಲ್ ಅನಾವರಣ ಮಾಡಿದ್ದಾರೆ. ಅದು ಸಾಮಾನ್ಯವಾಗಿ ಅಲ್ಲವೇ…