Category Sandalwood

Ghaati First Look: ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್

Ghaati First Look : ಅನುಷ್ಕಾ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡವು ಫಸ್ಟ್ ಲುಕ್ ಪೋಸ್ಟರನ್ನು ಬಿಡುಗಡೆ ಮಾಡಿದ್ದು ರಕ್ತದೋಕುಳಿಯಲ್ಲಿ ಮಿಂದಿರುವ ಅನುಷ್ಕಾ ಅವರು ಬೋಲ್ಡ್ ಆಗಿ ಕಾಣಿಸುತ್ತಿದ್ದಾರೆ. ಪೋಸ್ಟರ್‌ನಲ್ಲಿ ಅವರ ಕಠೋರ ಮುಖಭಾವ, ಹಣೆಯ ಬೊಟ್ಟು ಮತ್ತು ಭಂಗಿ ಸೇದುತ್ತಿರುವ ದೃಶ್ಯ ಅನುಷ್ಕಾ ಅವರ ಪಾತ್ರದ ಗಾಢತೆಯನ್ನು ಬಿಂಬಿಸುತ್ತಿದೆ.

Actor Darshan Bail : ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ​ಗೆ ಮಧ್ಯಂತರ ಜಾಮೀನು ಮಂಜೂರು

Actor Darshan gets Interim Bail: ಒಂದು ವಾರದಲ್ಲಿ ಚಿಕಿತ್ಸೆಯ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚಿಸಿದ್ದು, ಆರು ವಾರಗಳ ಕಾಲ ಮಾತ್ರ ಜಾಮೀನು ಮಂಜೂರು ಮಾಡಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೆ ಒಳಗಾಗಲಿದ್ದಾರೆ.

Chowkidar Movie: ಚೌಕಿದಾರ್ ಚಿತ್ರದಲ್ಲಿ ಚೈತ್ರದ ಪ್ರೇಮಾಂಜಲಿ ಖ್ಯಾತಿಯ ಹಿರಿಯ ನಟಿ ಶ್ವೇತಾ

Chowkidar Movie: ವಿವಿಧ ಭಾಷೆಗಳಲ್ಲಿ ಸುಮಾರು 75 ಚಲನಚಿತ್ರಗಳಲ್ಲಿ ನಟಿಸಿದ್ದ ಶ್ವೇತಾ 2003 ರಲ್ಲಿ ತೆರೆಕಂಡ 'ಕುಟುಂಬ' ಸಿನಿಮಾದಲ್ಲಿ ಕೊನೆಯ ಬಾರಿಗೆ ಅಭಿನಯಿಸಿದ್ದರು. 20 ವರ್ಷಗಳ ವಿರಾಮದ ನಂತರ ನಟನೆಗೆ ಮರಳಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಹೊಸ ಅಧ್ಯಾಯವನ್ನು ಸಣ್ಣ ಪರದೆಯ ಮೂಲಕ ಮತ್ತೆ ಆರಂಭಿಸಿದ್ದು, ಇದೀಗ ಬಹಳ ಇಷ್ಟಪಟ್ಟು ಚೌಕಿದಾರ್ ಸಿನಿಮಾ ಒಪ್ಪಿಕೊಂಡಿದ್ದಾರೆ.

‘S/O ಮುತ್ತಣ್ಣ’ನಿಗೆ ಟೀಸರ್ ರಿಲೀಸ್.. ದೇವರಾಜ್ ಪುತ್ರ ಪ್ರಣಂ ದೇವರಾಜ್ ಚಿತ್ರಕ್ಕೆ ಶಿವಣ್ಣ ಸಾಥ್

S\o Muttanna Movie Teaser: ಶ್ರೀಕಾಂತ್‌ ಹುಣಸೂರು 'S/O ಮುತ್ತಣ್ಣ'ನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಣಂಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅಖಂಡ-2 ಸಿನಿಮಾಗೆ ಮುಹೂರ್ತದ ಸಂಭ್ರಮ.. ಮತ್ತೆ ಒಂದಾದ ಬಾಲಯ್ಯ-ಬೋಯಾಪಾಟಿ ಸೀನು..

Nandamuri Balakrishna: ಅಖಂಡ ಸಿನಿಮಾವನ್ನು 14 ರೀಲ್ಸ್ ಫ್ಲಸ್ ಬ್ಯಾನರ್ ನಡಿ ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ನಿರ್ಮಾಣ ಮಾಡಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಈ ಚಿತ್ರವನ್ನು ಪ್ರೆಸೆಂಟ್ ಮಾಡಲಿದ್ದಾರೆ. ಅಖಂಡ-2 ತಾಂಡವ ಎಂಬ ಟೈಟಲ್ ನಡಿ ಸಣ್ಣ ಝಲಕ್ ರಿಲೀಸ್ ಮಾಡಿರುವ ಚಿತ್ರತಂಡ ಕಿಕ್ ಹೆಚ್ಚಿಸಿದೆ

ಸೆಟ್ಟೇರಿತು ಸಿಂಪಲ್ ಸುನಿಯ ‘ದೇವರು ರುಜು ಮಾಡಿದವನು’ ಸಿನಿಮಾ…

Devaru Ruju Madidanu Movie: ಗಸಾದ ಸಂಗೀತದ ಕಥೆ ಜೊತೆಗೆ ರಕ್ತ ಚರಿತ್ರೆಯನ್ನು ಸುನಿ ಹೇಳೋದಿಕ್ಕೆ ಹೊರಟಿದ್ದಾರೆ. ದೇವರು ರುಜು ಮಾಡಿದನು ಟೀಸರ್ ಬಹಳ ಇಂಪ್ರೆಸಿವ್ ಆಗಿದೆ. ಕ್ಯಾಮೆರಾ ವರ್ಕ್, ಅದ್ಭುತ ಸಂಗೀತ, ನಾಯಕ ವೀರಾಜ್, ನಾಯಕಿಯರಾದ ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಅಭಿನಯಕ್ಕೆ ಟೀಸರ್ ತೂಕ ಹೆಚ್ಚಿಸಿದೆ.

ಸಕ್ಕತ್ ಸ್ಟುಡಿಯೋ ನಿರ್ಮಾಣದ ಮರ್ಯಾದೆ ಪ್ರಶ್ನೆ ಸಿನಿಮಾದಿಂದ ಒಂದು ಮಿಡ್ಲ್ ಕ್ಲಾಸ್ ಆಂತೆಮ್

Maryade Prashne Movie Video Song Release : ಮಧ್ಯಮ ವರ್ಗದ ಬಗ್ಗೆ ಇರುವ ಈ ಕತೆಯಲ್ಲಿ ಈ ಹಾಡು ತುಂಬಾ ಸೊಗಸಾದ ಸಾಹಿತ್ಯವನ್ನು ಒಳಗೊಂಡಿದೆ. ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಧನಾತ್ಮಕ ಚಿಂತನೆಗೆ ಕರೆದೊಯ್ಯುತ್ತದೆ

ನಿರ್ದೇಶನಕ್ಕಿಳಿದ ಕನ್ನಡ ಫಿಲ್ಮಿಂ ಕ್ಲಬ್ ಧೀರಜ್ ಎಂ.ವಿ : ಸಾಥ್ ಕೊಟ್ಟ ಯುವ ನಿರ್ದೇಶಕರ ತಂಡ

Kannada New Movie : ಐಟಿ ಉದ್ಯಮಿಯಾಗಿರುವ ಅರ್ಜುನ್ ಗೌಡ ವಿಎಸ್ ಕೆ ಸಿನಿಮಾಸ್ ಬ್ಯಾನರ್ ನಡಿ ಇನ್ನೂ ಹೆಸರಿಡದ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವೀರೇಶ್ ಎನ್ ಟಿಎ ಕ್ಯಾಮೆರಾ ಹ್ಯಾಂಡಲ್ ಮಾಡುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿ ಚಿತ್ರತಂಡ ಉತ್ತರ ಕರ್ನಾಟದ ಭಾಗದಲ್ಲಿ ಚಿತ್ರೀಕರಣ ಶುರು ಮಾಡಿದೆ

ಕಾಶಿನಾಥ್ ಪುತ್ರನ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ಕಿಚ್ಚ ಸುದೀಪ್

Ellige Payana Yavudo Daari Trailer Release ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯೊಂದಿಗೆ ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್ ಅವರಿಗೆ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ.

ಸ್ಯಾಂಡಲ್​ವುಡ್ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Chi Dattaraj Passed Away: ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ "ರುದ್ರಿ" ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌