Category Sandalwood

ಸಿಂಗರ್ ನವೀನ್ ಸಜ್ಜು ಈಗ ಹೀರೋ..ಟೈಟಲ್ ರಿಲೀಸ್ ಮಾಡಿ ಸಾಥ್ ಕೊಟ್ಟ ತಾರೆಯರು

Naveen Sajju: ಮೈಸೂರು, ಮಂಡ್ಯ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ಯೋಜನೆ ಹಾಕಿಕೊಂಡಿದ್ದು, ಸಹ ನಟರು ಹಾಗು ತಂತ್ರಜ್ಞರ ಪಟ್ಟಿ ಅಂತಿಮಗೊಂಡಿದೆ. ಚಿತ್ರದ ನಾಯಕಿಯಾಗಿ ಹೊಸಬರನ್ನು ಈ ಚಿತ್ರದ ಮೂಲಕ ಚಂದನವನಕ್ಕೆ ಚಿತ್ರತಂಡ ಪರಿಚಯ ಮಾಡಲಿದೆ

‘ಪೌಡರ್’ ರಿಲೀಸ್ ಡೇಟ್ ಪೋಸ್ಟ್ ಪೋನ್…ಆ.15ಕ್ಕೆ ಅಲ್ಲ‌ 23ಕ್ಕೆ ತೆರೆಗೆ ಬರಲಿದೆ ಸಿನಿಮಾ

ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸೇರಿ ಹತ್ತರಿಂದ ಹದಿನೈದು ಸಿನಿಮಾ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ

ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ಹೊಸ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ.. IPT 12 ಕ್ರಿಕೆಟ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ

ಪ್ರಣಮ್ ದೇವರಾಜ್, ಶರಣ್ಯ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು

ಸೆನ್ಸಾರ್ ಪಾಸಾದ ‘ಪೆಪೆ’.. ವಿನಯ್ ರಾಜ್ ಕುಮಾರ್ ಸಿನಿಮಾಗೆ ‘A’ ಸರ್ಟಿಫಿಕೇಟ್

Vinay Rajkumar Pepe Movie: ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ.

ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ವಿಜಯಲಕ್ಷ್ಮಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ

ಜಿಯೋ ಬೇಬಿ ಅರ್ಪಿಸುವ ಸಿತೇಶ್ ಸಿ ಗೋವಿಂದ್ ಅವರ ಕನ್ನಡ ಚಲನಚಿತ್ರ “ಇದು ಎಂಥಾ ಲೋಕವಯ್ಯ”

Idu Entha Lokavayya Movie :: ಚಿತ್ರದಲ್ಲಿ ಕನ್ನಡ, ಮಲಯಾಳಂ, ತುಳು, ಕೊಂಕಣಿ ಮತ್ತು ಬ್ಯಾರಿ ಭಾಷೆಗಳ ವಿಶಿಷ್ಟಪೂರ್ಣ ಸಮ್ಮೇಳನವಾಗಿದೆ. ಇದು ಗಡಿ ಪ್ರದೇಶದ ವೈವಿಧ್ಯಮಯ ಸಾಂಸ್ಕೃತಿಕ ಚಿತ್ರಣವನ್ನು ಕೂಡಾ ಪ್ರತಿಬಿಂಬಿಸುತ್ತದೆ.

ಡಬಲ್ ಇಸ್ಮಾರ್ಟ್ ಸಿನಿಮಾದ 2ನೇ ಹಾಡು ರಿಲೀಸ್.. ಭರ್ಜರಿಯಾಗಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ ಹಾಗೂ ಕಾವ್ಯಾ ಥಾಪರ್

Double Ismart Film Lyrical Song Release: ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ

Max Teaser: ಕಿಚ್ಚ ಸುದೀಪ್ ಅಭಿನಯದ “ಮ್ಯಾಕ್ಸ್” ಚಿತ್ರದ ಟೀಸರ್ ಬಿಡುಗಡೆ

Sandalwood Max Movie Teaser: ವಿಜಯ್ ಕಾರ್ತಿಕೇಯ ನಿರ್ದೇಶನದ ಆಕ್ಷನ್ ಥ್ರಿಲ್ಲರ್ "ಮ್ಯಾಕ್ಸ್" ಚಿತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ ಮುಂತಾದವರು ಬಣ್ಣ ಹಚ್ಚಿದ್ದಾರೆ

‘ಹಿರಣ್ಯ’ ಸಿನಿಮಾದ ಡ್ಯಾನ್ಸಿಂಗ್ ನಂಬರ್ ರಿಲೀಸ್…ಬೈಲಾ ಬೈಲಾ ಅಂತಾ ಹೆಜ್ಜೆ ಹಾಕಿದ ದಿವ್ಯಾ ಸುರೇಶ್

Actress Divya Suresh: ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕಥಾಹಂದರ ಹೊಂದಿರುವ “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ

SIIMA Awards 2024; ಸೈಮಾ ನಾಮಿನೇಷನ್-ಸೈಮಾ ರೇಸ್ ನಲ್ಲಿ ಕಾಟೇರ, ಸಪ್ತ ಸಾಗರದಾಚೆ ಎಲ್ಲೋ ಸೈಡ್-ಎ

SIIMA Awards 2024: ಕಾಟೇರ ಹಾಗೂ ಸಪ್ತಸಾಗರದಾಚೆ ಎಲ್ಲೋ ಸೈಡ್-ಎ ಸಿನಿಮಾಗಳು ಸೈಮಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಚಿತ್ರ 8 ವಿಭಾಗಗಗಳಲ್ಲಿ ನಾಮಿನೇಟ್ ಆಗಿದೆ