Category Sandalwood

Priyanka Mohan: ಖಾಕಿ ಖದರ್ ನಲ್ಲಿ ಪ್ರಿಯಾಂಕಾ ಮೋಹನ್… ’ಸೂರ್ಯನ ಸಾಟರ್ಡೆ’ ಪ್ರಿಯಾಂಕಾ ಲುಕ್ ರಿಲೀಸ್

Surya Saturday Movie: ಪ್ರಿಯಾಂಕಾ ಮೋಹನ್ ಚಾರುಲತಾ ಎಂಬ ಪೋಲೀಸ್ ಪಾತ್ರ ಪೋಷಿಸಸುತ್ತಿದ್ದು, ಭುಜದ ಮೇಲೆ ಬ್ಯಾಗ್ ಏರಿಸಿಕೊಂಡು ಮಂದಹಾಸ ಬೀರಿರುವ ಲುಕ್ ನ್ನು ಚಿತ್ರತಂಡ ರಿವೀಲ್ ಮಾಡಿದೆ

ಹಾವೇರಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ನೀಡಿ ಮಾನವೀಯತೆ ಮೆರೆದ ನಟ ಶಿವಣ್ಣ ದಂಪತಿ

ShivarajKumar : ಇಂದು ನಟ ಶಿವಣ್ಣ ದಂಪತಿ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ತಲಾ ಒಂದು ಲಕ್ಷ ರೂ. ಹಣ ನೀಡಿದರು.

ಹಾಡಿನಲ್ಲಿ ‘ಫಾರೆಸ್ಟ್’…ಓಡೋ ಓಡೋ‌‌ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು…

Forest movie first song released: 'ಫಾರೆಸ್ಟ್' ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ

Ragini Dwivedi Photoshoot : ಹೊಸ ಅವತಾರದಲ್ಲಿ ಕಾಣಿಸಿಕೊಂಡ ನಟಿ ರಾಗಿಣಿ ದ್ವಿವೇದಿ

Actress Ragini Dwivedi Photos : ನಟಿ ರಾಗಿಣಿ ದ್ವಿವೇದಿ ಅವರು ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿ ಗಮನ ಸೆಳೆದಿವೆ.

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌ !

ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ

‘ವಿಡಮುಯಾರ್ಚಿ’ ಫಸ್ಟ್ ಲುಕ್ ರಿಲೀಸ್.. ಕೈಯಲ್ಲಿ ಬ್ಯಾಗ್ ಹಿಡಿದು ಕೂಲ್ ಆಗಿ ಅಜಿತ್ ಎಂಟ್ರಿ

Vidamuyarchi Movie First Look : ವಿಡಮುಯಾರ್ಚಿ' ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಆಗಸ್ಟ್ ಮಧ್ಯದ ವೇಳೆಗೆ ಚಿತ್ರೀಕರಣವನ್ನು ಪೂರ್ಣಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಚಿತ್ರೀಕರಣ ಮುಗಿದ ನಂತರ ಅಧಿಕೃತವಾಗಿ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಿದೆ.

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ

ಸಂಜಿತ್ ಹೆಗ್ಡೆ-ಸಂಜನಾ ದಾಸ್ ರೋಮ್ಯಾಂಟಿಕ್ ಗಾನಬಜಾನ…’ನಂಗೆ ಅಲ್ಲವ’ ಎಂದು ಹಾಡಿ ಕುಣಿದ ಸ್ಟಾರ್ ಸಿಂಗರ್

ನಂಗೆ ಅಲ್ಲವ' ಅಂತಾ ಸಂಚಿತ್ ಹೆಗ್ಡೆ ಯುವ ನಟಿ ಸಂಜನಾ ದಾಸ್ ಜೊತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ಗೀತೆಯಲ್ಲ. ಬದಲಾಗಿ ಸಂಚಿತ್ ತಮ್ಮ ತಂಡದೊಂದಿಗೆ ಸೇರಿ ಸ್ವತಂತ್ರವಾಗಿ ರಚಿಸಿರುವ ಗಾನಬಜಾನ

ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

Hiranya Movie Song : ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ

ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ.