Ashika Ranganath: ಚಿರಂಜೀವಿ ವಿಶ್ವಂಭರ ಸಿನಿಮಾಗೆ ಎಂಟ್ರಿ ಕೊಟ್ಟ ಆಶಿಕಾ ರಂಗನಾಥ್

Ashika Ranganath; ತೆಲುಗಿಗೆ ಎಂಟ್ರಿ ಕೊಟ್ಟಿದ್ದ ಆಶಿಕಾ ಆ ಬಳಿಕ ನಾ ಸಾಮಿ ರಂಗ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿ ನಟಿಸಿದ್ದರು. ಈಗ ಮೆಗಾ ಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ.









