Category: Siddaramaiah

ಪ್ರಜ್ವಲ್ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರಿಗೆ ರಾಜ್ಯ ಸರ್ಕಾರದ ಆರ್ಥಿಕ ನೆರವು..

Prajwal Revanna Case Victims : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ

ನಾವು ರೇವಣ್ಣನವರನ್ನು ಬಂಧಿಸಿದ್ದೇವೆ, ನೀವು ಅತ್ಯಾಚಾರಿಗಳನ್ನು ಬಂಧಿಸುತ್ತೀರಾ ಮೋದಿಯವರೆ ?

CM Siddaramaiah : ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿಎಂ ಸಿದ್ದರಾಮಯ್ಯ ಆಕ್ರೋಶ 

CM Siddaramaiah : ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ

ಪೆನ್‌ಡ್ರೈವ್‌ ಕೇಸ್: ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಆರೋಪಿ ಪರಾರಿ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಸಿಕ್ಕಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ ಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚಿಸಿತು ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್…

ಕೇಂದ್ರದ ಬರ ಪರಿಹಾರ ಏನಕ್ಕೂ ಸಾಲದು. ಗೋ ಬ್ಯಾಕ್ ಮೋದಿ, ಗೋ ಬ್ಯಾಕ್….ರಾಜ್ಯ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

ಕೇಂದ್ರ ಸರ್ಕಾರ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಇದು ರಾಜ್ಯದ ಬೇಡಿಕೆಯನ್ನು ಪೂರೈಸಲು ಈ ಪರಿಹಾರ ಮೊತ್ತ ಸಾಕಾಗುವುದಿಲ್ಲ. ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆಎಂದು ಆರೋಪಿಸಿ ಇಂದು ಭಾನುವಾರ ಮತ್ತೆ…

ಪೆನ್ ಡ್ರೈವ್ ವೀಡಿಯೋ; ಹಾಸನದ ಲೈಂಗಿಕ ಹಗರಣ ತನಿಖೆಗೆ SIT ರಚನೆ: ಆರೋಪಿ ವಿದೇಶಕ್ಕೆ ಪರಾರಿ ?

ಹಾಸನ ಜಿಲ್ಲೆಯಾದ್ಯಂತ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.. ಕಳೆದ ಕೆಲವು ವಾರಗಳಿಂದ ಈ ವೀಡಿಯೋ ಜಿಲ್ಲೆಯಾದ್ಯಂತ ಸದ್ದು ಮಾಡಿತ್ತು. ಮಾನವಂತರು ನೋಡಲು ಸಾಧ್ಯವಿಲ್ಲದ…

ಬರ ಪರಿಹಾರ, ನಾಮಕಾವಾಸ್ತೆ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರನಾಳೆ ವಿಧಾನ ಸೌಧದ ಎದುರು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪ್ರತಿಭಟನೆ

ನ್ಯಾಯಾಲಯದ ಸೂಚನೆಯ ನಂತರವೂ ನಾಮಾಕಾವಾಸ್ತೆ ಬರ ಪರಿಹಾರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಮುಂದುವರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ತೀರ್ಮಾನದ ಭಾಅಗವಾಗಿ ನಾಳೆ ಭಾನುವಾರ ವಿಧಾನಸೌಧ ದ ಮುಂದೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ…

ಕೇಂದ್ರದಿಂದ ಬರ ಪರಿಹಾರ ಘೋಷಣೆ; ನಾವು ಕೇಳಿದ್ದು ೧೮ ಸಾವಿರ ಕೋಟಿ. ಕೊಟ್ಟಿದ್ದು ೩.೪ ಸಾವಿರ ಕೋಟಿ . ಇದು ಏನಕ್ಕೂ ಸಾಲದು ಎಂದ ಸಿಎಂ.

ನ್ಯಾಯಾಲಯದಿಂದ ಉಗಿಸಿಕೂಂಡ ಮೇಲೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರಕ್ಕೆ ಹಣವನ್ನು ಬಿಡುಗಡೆ ಮಾಡಿದೆ.ಕಳೆದ ಅಕ್ಟೋಬರ್ ನಿಂದಲೇ ಬರ ಪರಿಹಾರಕ್ಕೆ ಹಣ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಕೇಂದ್ರ ಕ್ಯಾರೇ ಅನ್ನಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರ…

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ: ಸಿಎಂ  ಸಿದ್ದರಾಮಯ್ಯ

CM Siddaramaiah : ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಬರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ

ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು : ಸಿಎಂ ಸಿದ್ದರಾಮಯ್ಯ

CM Siddaramaiah : ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ