CM Siddaramaiah: ಬಿಜೆಪಿಯವರ ಹೋರಾಟಗಳು ನಿರಾಧಾರ: ಸಿಎಂ ಸಿದ್ದರಾಮಯ್ಯ

CM Siddaramaiah: ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ

CM Siddaramaiah: ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ

Chief Minister Siddaramaiah: ಅಂಬಾರಿ ಏರಿದ ತಾಯಿ ಚಾಮುಂಡಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸಿದ ಭಾಗ್ಯ ತಮ್ಮ ಪಾಲಿಗೆ ಒದಗಿ ಬಂದಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Chief Minister Siddaramaiah: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿರುವುದು ಸಂತಸದ ವಿಚಾರ. ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ. ರಾಜ್ಯದಲ್ಲಿ ಅಶಾಂತಿ ಮೂಡಿಸಿ, ಬದುಕುಗಳನ್ನು ಹಾಳುಮಾಡಲು ಸಂಚು ರೂಪಿಸುವವರಿಗೆ ದೇವರು ಸದ್ಭುದ್ಧಿ ನೀಡಲಿ

ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಪತ್ರಿಕಾ ಜಾಹಿರಾತು ವಿಚಾರ ಕುರಿತು ಪ್ರತಿಕ್ರಿಯಿಸಿ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಾಂಗ್ ಕೊಟ್ಟಿದ್ದಾರೆ.

CM Siddaramaiah: ಮೂಡಾ ಪ್ರಕರಣ ಪಡೆಯುತ್ತಿರುವ ತಿರುವಿನ ಹಿನ್ನೆಲೆಯಲ್ಲಿ ಬೇಸರ ಮಾಡಿಕೊಳ್ಳಬೇಡಿ. ಯಾವ ಕಾರಣಕ್ಕೂ ಜಗ್ಗಬೇಡಿ. ಇಡೀ ಪಕ್ಷ ನಿಮ್ಮೊಂದಿಗಿದೆ ಎಂದು ರಾಹುಲ್ ಗಾಂಧಿ ಅವರು ಸಿದ್ಧರಾಮಯ್ಯ ಅವರಿಗೆ ಹೇಳಿದ್ದಾರೆ

CM Siddaramaiah: ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ

CM Siddaramaiah: ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು

CM Siddaramaiah: ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆ ಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು

CM Siddaramaiah: ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು

Gandhi Jayanti 2024: ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ