Category Siddaramaiah

ಮುಡಾ ನಿವೇಶನ ಹಂಚಿಕೆ: ರಾಜಕೀಯ ಪ್ರೇರಿತ ಆರೋಪಗಳು; ಮುಖ್ಯಮಂತ್ರಿ ಸಿದ್ದರಾಮಯ್ಯ

Mysore MUDA Scam: ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ.

ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಸಿಎಂ ಸಿದ್ದರಾಮಯ್ಯ

GST Day 2024: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ.15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7 ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದರಾಮಯ್ಯ

National Press Day 2024: ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ

ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಕನ್ನಡದಲ್ಲಿ ಸರ್ಕಾರದ ವತಿಯಿಂದ ಓಟಿಟಿ ವೇದಿಕೆ ಸೃಜಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ ಸರ್ಕಾರ ಇದನ್ನು ಪರಿಶೀಲಿಸಿದ ಕ್ರಮ ಕೈಗೊಳ್ಳಲಿದೆ. ಕನ್ನಡ ಚಿತ್ರಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭೇಟಿಯಾದ CM ಸಿದ್ದರಾಮಯ್ಯ : ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

Kempegowda Jayanti 2024; ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ: ಸಿಎಂ ಸಿದ್ದರಾಮಯ್ಯ

Kempegowda Jayanti 2024: ಕೆಂಪೇಗೌಡರು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು. ಅವರು ಈ ನಾಡಿನ ದೊರೆಯಾಗಿ ಮಾದರಿ ಆಡಳಿತವನ್ನು ನೀಡಿದ್ದರು. ರೈತ ಸಮುದಾಯದಲ್ಲಿ ಜನಿಸಿದ್ದರೂ ಕೂಡ ಅವರ ಆಡಳಿತದ ಅವಧಿಯಲ್ಲಿ ಜಾತಿ, ಧರ್ಮ ಎಂದು ವಿಂಗಡನೆ ಮಾಡಲಿಲ್ಲ

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ನವೆಂಬರ್ 01, 2024 ರೊಳಗೆ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ  ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ.ಇದೊಂದು ಉತ್ತಮವಾದ ಕೆಲಸ. ವಿಧಾನ ಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆರ್ಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ

Global Investor Meet – Invest Karnataka 2025 : ಶೇ 15 ರಷ್ಟು ಕೈಗಾರಿಕಾ ಬೆಳವಣಿಗೆ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ

Curtain Raiser Event of Global Investor Meet: ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ

Renuka Swamy Murder Case- APP ಬದಲಾವಣೆ ಬಗ್ಗೆ ಯಾರ ಒತ್ತಡವೂ ಇಲ್ಲ, ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ

ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿಎಂ‌ ಸಿದ್ದರಾಮಯ್ಯ

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ