ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ ಶೇ. 40 ರಷ್ಟು ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದಾರೆ








