ಒಕ್ಕಲಿಗರು ಮಾತ್ರವಲ್ಲ, ಎಲ್ಲಾ ವರ್ಗದ ಜನರು ಕಾಂಗ್ರೆಸ್ ಬೆಂಬಲಿಸುತ್ತಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ

ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ

ಇಡಿ ದೇಶದಲ್ಲಿ ಎಂಟು ರಾಜ್ಯಗಳಲ್ಲಿ ಬರ ಇದೆ. ಯಾವ ಸಿಎಂಗಳೂ ಕೇಂದ್ರದ ಮೇಲೆ ಆರೋಪ ಮಾಡದೇ ತಮ್ಮ ಖಜಾನೆಯಿಂದ ಪರಿಹಾರ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಮಾತ್ರ ಹಣ ಕೊಡದೆ ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಡಿಯುರಪ್ಪ ಸಿಎಂ ಆಗಿದ್ದಾಗ ಪ್ರವಾಹ ಬಂದಾಗ ಒಬ್ಬರೇ ಏಕಾಂಗಿಯಾಗಿ ಪ್ರವಾಹ ಪರಿಹಾರ ನೀಡಿದರು

Kotiganahalli Ramaiah; ಕೋಲಾರ ಗ್ರಾಮಾಂತರ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಈ ಕೃತ್ಯ ಎಸಗಿದವರನ್ನು ಬಂಧಿಸಿದ್ದಾರೆ

ಲೋಕ ಸಭಾ ಚುನಾವಣೆಯ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರು ಚಿಕ್ಕಮಗಳೂರಿಗೆ ಹೋಗಿದ್ದರು. ಅಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಿ.ಟಿ. ರವಿ ಕೂಡ ಪಾಲ್ಗೊಂಡಿದ್ದರು

ಆದಿ ಚುಂಚನಗಿರಿ ಮಠವನ್ನು ಒಡೆದು ವಿಶ್ವ ಒಕ್ಕಲಿಗ ಮಠವನ್ನು ಸ್ಥಾಪಿಸುವುದರ ಹಿಂದೆ ಇರುವವರು ಯಾರು ? ಕೆಂಗೇರಿಯಲ್ಲಿ ಚಂದ್ರಶೇಖರ ಸ್ವಾಮೀಜಿ ಮಠ ಸ್ಥಾಪಿಸಲು ಯಾರು ಕಾರಣ ಎಂದು ಅವರು ಪ್ರಶ್ನಿಸಿದ್ದಾರೆ.

ನನಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಜನ ನನ್ನ ಜೊತೆಗಿದ್ದಾರೆ, ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ ಅವರು ನಾನು ನಾಳೆ ನಾಮಪತ್ರ ಸಲ್ಲಿಸುತ್ತಿದ್ದೇನೆ.

ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ

ತೆಲುಗು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಯಚೂರು, ದೊಡ್ದಬಳ್ಳಾಪುರ, ಬಳ್ಳಾರಿ ಮೊದಲಾದ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಬಿಜೆಪಿ ಗ್ಯಾರಂಟಿಯಾವುದು ಸತ್ಯ ಯಾವುದು ಸುಳ್ಳು ?

ಮನೆಯಲ್ಲಿ ನಡೆಸಲು ಉದ್ದೇಶಿಸಿದ್ದ ಔತಣಕೂಟ ರದ್ದಾಗಿತ್ತು. ಇದರಿಂದ ಅವರ ಕೋಪ ಇನ್ನಷ್ಟು ಹೆಚ್ಚಾಗಿತ್ತು. ಚುನಾವಣಾಧಿಕಾರಿಗಳ ತನಿಖೆಯ ಬಗ್ಗೆಯೂ ಕುಮಾರಸ್ವಾಮಿ ಹರಿಹಾಯ್ದರು.