ಬಿಜೆಪಿ ಹೈಕಮಾಂಡ್ ನಿಂದ ರಾಜ್ಯ ನಾಯಕರಿಗೆ ಸೂಚನೆ : ಮುಗಿಯಿತೇ ಈಶ್ವರಪ್ಪ ರಾಜಕೀಯ ಬದುಕು ?



ಬೆಂಗಳೂರು : ಇವತ್ತು ಸಂಸತ್ ಸದಸ್ಯೆ ಸುಮಲತಾ ಅವರನ್ನು ಮಾಜಿ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಉದ್ಭವವಾದ ಪ್ರಶ್ನೆ ಎಂದರೆ ಸುಮಲತಾ ತಣ್ಣಗಾದರಾ? ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಒಪ್ಪಿದರಾ ? ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ ಇಂತಹ ಇಂಗಿತವನ್ನು ವ್ಯಕ್ತಪಡಿಸಿದರು. ಸುಮಲತಾ ಕೂಡ ಇದು ಸ್ಪೀಡ್ ಬ್ರೇಕರ್ ಇದ್ದಂತೆ.…

ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು…

ಬೆಂಗಳೂರು : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4 ಸಾವಿರ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಇದ್ದವರು 5,500 ಮಕ್ಕಳಾಗಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು. ‘ಇಂಡಿಯಾ’ ಒಕ್ಕೂಟದ ಭಾಗವಾಗಿ ಕಾಂಗ್ರೆಸ್ ಪ್ರತಿನಿಧಿಯಾಗಿ…


ಬೆಂಗಳೂರು : ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪತ್ರಕಾ ಪ್ರಕಟಣೆ ಹೊರಡಿಸಿರುವ ಅವರು, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ…

ಚಾಮರಾಜನಗರ : ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಶ್ರೀನಿವಾಸ್ ಪ್ರಸಾದ್ ಒಬ್ಬರು. ಕರ್ನಾಟಕದ ರಾಜಕೀಯ ಇತಿಹಾಸಸ ಬಗ್ಗೆ ಮಾತನಾಡುವಾಗ ಶ್ರೀನಿವಾಸ್ ಪ್ರಸಾದ್ ಬಗ್ಗೆ ಮಾತನಾಡಲೇ ಬೇಕು. ಈಗ ಬಿಜೆಪಿ ಸಂಸತ್ ಸದಸ್ಯರಾಗಿರುವ ಅವರು ತಮ್ಮ ರಾಜಕೀಯ ಬದುಕಿನ ಹೆಚ್ಚಿನ ಸಮಯವನ್ನು ಕಳೆದಿದ್ದು ಕಾಂಗ್ರೆಸ್ ಪಕ್ಷದಲ್ಲಿ. ಅವರು ಕಾಂಗ್ರೆಸ್ ಪಕ್ಷದಿಂದ 4 ಕ್ಕಿಂತ ಹೆಚ್ಚು ಬಾರಿ ಸಂಸತ್ ಸದಸ್ಯರಾಗಿದ್ದವರು.ಸಿದ್ದರಾಮಯ್ಯ…

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಶುಕ್ರವಾರದಂದು ಹಾಗೂ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಶೋರಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾತ್ತಿದ್ದು, ಮತದಾನ ನಡೆಯುವ ದಿನದಂದು ವೇತನ ಸಹಿತ…

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ…

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ಏಪ್ರೀಲ್ ೨ ರಂದು ಅಂತಿಮ ನಿರ್ಧಾರವನ್ನು ಸಂಸತ್ ಸದಸ್ಯೆ ಸುಮಲತಾ ಪ್ರಕಟಿಸಲಿದ್ದಾರೆ. ಅಂದು ಮಂಡ್ಯದಲ್ಲೇ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳ ಸಭೆ ನಡೆಯಲಿದೆ. ಇನ್ನೂ ಮೂರು ದಿನಗಳ ಕಾಲ ಅವರು ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿ ಅವರ ಅಭಿಪ್ರಾಯವನ್ನು ಪಡೆಯಲಿದ್ದಾರೆ. ಇಂದು ಬೆಂಗಳೂರಿನ…