Category: ಟೆಕ್/ಆಟೋಲೋಕ

2070ರ ವೇಳೆಗೆ ಅಟೋ ಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ: ಹೆಚ್ ಡಿ ಕುಮಾರಸ್ವಾಮಿ

H D Kumaraswamy: ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಟೆಲಿಸ್ಕೊಪ್ ವಿತರಣೆ ಕಾರ್ಯಕ್ಕೆ ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

Science and Technology Department: ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ.

ಏಕಗವಾಕ್ಷಿ ವ್ಯವಸ್ಥೆ: ಯೋಜನೆಗಳ ಕ್ಷಿಪ್ರ ಅನುಮೋದನೆಗೆ ಸಾಫ್ಟ್‌ವೇರ್ ಅಭಿವೃದ್ಧಿ: ಎಂ‌ ಬಿ ಪಾಟೀಲ

Invest Karnataka 2025 : ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಆ ಮೂಲಕ ಕೈಗಾರಿಕಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳೂ ತಮ್ಮ ವ್ಯಾಪ್ತಿಯ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೋರಲಾಗುವುದು.

ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡಲು ಅಮೆರಿಕದ ಕಂಪನಿಗಳಿಗೆ ಸಚಿವ ಎಂ. ಬಿ. ಪಾಟೀಲ ಆಹ್ವಾನ

Minister M b Patil : ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಕರ್ನಾಟಕದ ಬೆಳವಣಿಗೆಯ ಪಯಣದಲ್ಲಿ ಭಾಗಿಯಾಗಬೇಕು ಎಂದು ಲ್ಯಾಬ್ ಸೆಂಟ್ರಲ್‌ಗೆ ಆಹ್ವಾನ ನೀಡಿದ್ದಾರೆ

‘Kwin City’ ಯೋಜನೆಯಲ್ಲಿ ಅಮೆರಿಕದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್‌ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

EV Charging ಮೂಲಸೌಕರ್ಯಕ್ಕೆ 10,900 ಕೋಟಿ: HD ಕುಮಾರಸ್ವಾಮಿ

H D Kumaraswamy : ಮುಂದಿನ ಐದು ವರ್ಷಗಳಲ್ಲಿ ಇವಿ ವಾಹನಗಳ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದ ಹಣಕಾಸಿನ ಬೆಂಬಲ ಕೊಡಲಾಗುತ್ತಿದೆ. ಮೂಲಸೌಕರ್ಯ ಸೃಷ್ಟಿ ಮತ್ತು ಸುಧಾರಣೆಗಾಗಿ ಈ ವರ್ಷದ ಬಜೆಟ್‌ನಲ್ಲಿ 11,11,111 ಕೋಟಿ ಮೊತ್ತವನ್ನು ಮೀಸಲಿಡಲಾಗಿದೆ

ಮಕ್ಕಳಲ್ಲಿ ವಿಜ್ಞಾನ ಲೋಕದ ಬಗ್ಗೆ ಆಸಕ್ತಿ ಮೂಡಿಸಲು ಲಿಲ್ ಬಿಗ್ ಫ್ಯಾಂಟಸಿ Science Bus ಅನಾವರಣ

LIL Big Fantasy Fcience Bus: ಈ ಬಸ್‌ನಲ್ಲಿ ಮಕ್ಕಳು ತಮ್ಮ ಆಸಕ್ತಿದಾಯಕ ವಿಚಾರ ಹಾಗೂ ಕಲೆಯನ್ನು ಪ್ರದರ್ಶಿಸಬಹುದು. ಯಾವ ಮಗುವು ಕಲ್ಪನೆಯು ಹೆಚ್ಚು ವಿಭಿನ್ನ ಹಾಗೂ ವಿಶೇಷವಾಗಿರುತ್ತದೆಯೋ ಆ ಆಯ್ದ ಮಕ್ಕಳನ್ನು ನಾಸಾಗೆ ಭೀಟಿ ನೀಡುವ ಅವಕಾಶವನ್ನು ಐಟಿಸಿ ಡಾರ್ಕ್‌…

ಕರ್ನಾಟಕವು ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ‌ ಬಿ ಪಾಟೀಲ

Green Hydrogen Electrolyzer Giga Factory : ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ

ಏರೋಸ್ಪೇಸ್ ಕ್ಷೇತ್ರದಲ್ಲಿ 1 ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ: ಪ್ರಿಯಾಂಕ್ ಖರ್ಗೆ

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.

ಜಪಾನಿ ಉದ್ಯಮಿಗಳೇ ನೀವೇ ಕರ್ನಾಟಕದ ರಾಯಭಾರಿಗಳಾಗಿ, ಹೆಚ್ಚಿನ ಹೂಡಿಕೆ ತನ್ನಿ: ಸಚಿವ ಎಂ ಬಿ ಪಾಟೀಲ ಕರೆ

Minister M B Patil; ಬರುವ ಫೆಬ್ರುವರಿ 12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು