AI, Programmer ಕೆಲಸ ಕಿತ್ತುಕೊಳ್ಳುತ್ತಿದೆಯೇ? Engineers ಗೆ ಮಾತ್ರ ದೊಡ್ಡ ಅವಕಾಶ!

AI ಪ್ರೋಗ್ರಾಮರ್ ಕೆಲಸಗಳನ್ನು ಬದಲಾಯಿಸುತ್ತಿದೆಯೇ? ಇಂಜಿನಿಯರ್‌ಗಳಿಗೆ ಹೊಸ ಉದ್ಯೋಗ, growth, AI skills ಮತ್ತು ಭವಿಷ್ಯದ ಅವಕಾಶಗಳ ಸಂಪೂರ್ಣ ವಿಶ್ಲೇಷಣೆ.

AI ಪ್ರೋಗ್ರಾಮರ್ ಕೆಲಸಗಳನ್ನು ಬದಲಾಯಿಸುತ್ತಿದೆಯೇ? ಇಂಜಿನಿಯರ್‌ಗಳಿಗೆ ಹೊಸ ಉದ್ಯೋಗ, growth, AI skills ಮತ್ತು ಭವಿಷ್ಯದ ಅವಕಾಶಗಳ ಸಂಪೂರ್ಣ ವಿಶ್ಲೇಷಣೆ.

H D Kumaraswamy: ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ.

Science and Technology Department: ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ.

Invest Karnataka 2025 : ಏಕಗವಾಕ್ಷಿ ವ್ಯವಸ್ಥೆಯ ಬಗ್ಗೆ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಪರಿಚಯಿಸಲಾಗುವುದು. ಆ ಮೂಲಕ ಕೈಗಾರಿಕಾ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳೂ ತಮ್ಮ ವ್ಯಾಪ್ತಿಯ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಕೋರಲಾಗುವುದು.

Minister M b Patil : ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ನಾವೀನ್ಯತಾ ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಕರ್ನಾಟಕದ ಬೆಳವಣಿಗೆಯ ಪಯಣದಲ್ಲಿ ಭಾಗಿಯಾಗಬೇಕು ಎಂದು ಲ್ಯಾಬ್ ಸೆಂಟ್ರಲ್‌ಗೆ ಆಹ್ವಾನ ನೀಡಿದ್ದಾರೆ

Kwin City Project : ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಕ್ವಿನ್ ಸಿಟಿ ಯೋಜನೆಯಲ್ಲಿ ಹೊಸ ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ

H D Kumaraswamy : ಮುಂದಿನ ಐದು ವರ್ಷಗಳಲ್ಲಿ ಇವಿ ವಾಹನಗಳ ಮೂಲಸೌಕರ್ಯಕ್ಕೆ ದೊಡ್ಡ ಮಟ್ಟದ ಹಣಕಾಸಿನ ಬೆಂಬಲ ಕೊಡಲಾಗುತ್ತಿದೆ. ಮೂಲಸೌಕರ್ಯ ಸೃಷ್ಟಿ ಮತ್ತು ಸುಧಾರಣೆಗಾಗಿ ಈ ವರ್ಷದ ಬಜೆಟ್‌ನಲ್ಲಿ 11,11,111 ಕೋಟಿ ಮೊತ್ತವನ್ನು ಮೀಸಲಿಡಲಾಗಿದೆ

LIL Big Fantasy Fcience Bus: ಈ ಬಸ್‌ನಲ್ಲಿ ಮಕ್ಕಳು ತಮ್ಮ ಆಸಕ್ತಿದಾಯಕ ವಿಚಾರ ಹಾಗೂ ಕಲೆಯನ್ನು ಪ್ರದರ್ಶಿಸಬಹುದು. ಯಾವ ಮಗುವು ಕಲ್ಪನೆಯು ಹೆಚ್ಚು ವಿಭಿನ್ನ ಹಾಗೂ ವಿಶೇಷವಾಗಿರುತ್ತದೆಯೋ ಆ ಆಯ್ದ ಮಕ್ಕಳನ್ನು ನಾಸಾಗೆ ಭೀಟಿ ನೀಡುವ ಅವಕಾಶವನ್ನು ಐಟಿಸಿ ಡಾರ್ಕ್ ಫ್ಯಾಂಟಸಿ ತಂಡ ಮಾಡಲಿದೆ.

Green Hydrogen Electrolyzer Giga Factory : ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.