Category ಟೆಕ್/ಆಟೋಲೋಕ

ಜಪಾನಿ ಉದ್ಯಮಿಗಳೇ ನೀವೇ ಕರ್ನಾಟಕದ ರಾಯಭಾರಿಗಳಾಗಿ, ಹೆಚ್ಚಿನ ಹೂಡಿಕೆ ತನ್ನಿ: ಸಚಿವ ಎಂ ಬಿ ಪಾಟೀಲ ಕರೆ

Minister M B Patil; ಬರುವ ಫೆಬ್ರುವರಿ 12-14ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಎಲ್ಲ ಉದ್ಯಮ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ ಬಿ ಪಾಟೀಲ

Bangalore New Airport:: ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ

ಮೆಟಾ ಸಹಯೋಗದೊಂದಿಗೆ ಕಾಲೇಜುಗಳಲ್ಲಿ ಆನ್‌ಲೈನ್ ಸುರಕ್ಷತೆ ಕಾರ್ಯಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

Meta Online Safety Program : ರಾಜ್ಯದಾದ್ಯಂತ ವಿವಿಧ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ 18 ರಿಂದ 24 ವರ್ಷದೊಳಗಿನ 10 ಲಕ್ಷ ವಿದ್ಯಾರ್ಥಿಗಳು ಡಿಜಿಟಲ್ ಜಾಗೃತಿ ತರಬೇತಿಯನ್ನು ಪಡೆಯುತ್ತಾರೆ.

ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿ ಯಶಸ್ವಿ Road Show : 1,040 ಕೋಟಿ ಬಂಡವಾಳ ಹೂಡಿಕೆಯ 2 ಒಪ್ಪಂದಗಳಿಗೆ ಸಹಿ

Global Investors Summit: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆʼ

ರಾಜ್ಯದಲ್ಲಿ ಬಂಡವಾಳ ಹೂಡಿಕೆ ; ದಕ್ಷಿಣ ಕೊರಿಯಾ ಪ್ರತಿನಿಧಿಗಳ ಜೊತೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಭೆ

South Korean Delegates : ದ್ವಿಪಕ್ಷೀಯ ಬಂಡವಾಳ ಹೂಡಿಕೆ ಸಂಬಂಧಗಳನ್ನು ಬಲಪಡಿಸಲು ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಜುಲೈನಲ್ಲಿ ದಕ್ಷಿಣ ಕೊರಿಯಾಕ್ಕೆ ತೆರಳಲಿದೆ. ಈ ಸಂದರ್ಭದಲ್ಲಿ ನಿಯೋಗವು ಸೋಲ್‌ನಲ್ಲಿ ಡಿ ಎನ್ ಸೊಲ್ಯೂಷನ್ಸ್‌ನ ಅಧ್ಯಕ್ಷರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದೆ.

London Tech Week : AI ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದ ನಿಯೋಗ Microsoft ಯುಕೆ ಜೊತೆ ಸಂವಾದ

London Tech Week: ಮೈಕ್ರೋಸಾಫ್ಟ್ ಕಾರ್ಪೊರೇಷನ್ ಒಂದು ಅಮೇರಿಕನ್ ಬಹುರಾಷ್ಟ್ರೀಯ ನಿಗಮ ಮತ್ತು ತಂತ್ರಜ್ಞಾನ ಕಂಪನಿಯಾಗಿದ್ದು, ಇದು ಮಾರುಕಟ್ಟೆಯ ವಿಕಸನದ ಅಗತ್ಯಗಳನ್ನು ಪೂರೈಸುವ ನವೀನ ಪರಿಹಾರಗಳನ್ನು ನೀಡಲು AI ತಂತ್ರಜ್ಞಾನ ಬಳಸಿಕೊಂಡು ಸೂಕ್ತ ವೇದಿಕೆಗಳು ಮತ್ತು ಸಾಧನಗಳನ್ನು ರಚಿಸುತ್ತಿದೆ.

Machine Tools ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ

Machine Tools Vision Group: ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ Machine Tools ಪಾರ್ಕ್ ಇದೆ. ಇದರ ಜೊತೆಗೆ ಇನ್ನೂ ಹಲವು ಉಪಕ್ರಮಗಳು ಆಗಬೇಕಾಗಿದೆ. ಜತೆಗೆ ನಮ್ಮ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಿ, ಗಮನ ಸೆಳೆಯಬೇಕು. ಇದಕ್ಕೆ ಸರಕಾರ ಬೆಂಬಲ ಕೊಡಲಿದೆ.

London Tech Week : ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಟೊಕಿಯೊದಲ್ಲಿ ಮಾರುಕಟ್ಟೆ ಒದಗಿಸಲು ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

London Tech Week 2024: ಟೋಕಿಯೋ ಇನ್ನೋವೇಶನ್ ಬೇಸ್ ಸಹಯೋಗದೊಂದಿಗೆ ಕ್ಯುರೇಟಿಂಗ್ ಎ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ಕಾರ್ಯಕ್ರಮದ ಸಂಬಂಧ ಮಾರುಕಟ್ಟೆ ಪ್ರವೇಶ ಕುರಿತಂತೆ ಮಾತುಕತೆ ನಡೆಯಿತು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲೆಕ್ಟ್ರಿಕ್‌ ಏರ್‌ಪೋರ್ಟ್‌ ಟ್ಯಾಕ್ಸಿಗಳಿಗೆ ಚಾಲನೆ

Bengaluru Airport Launches Electric Taxis: ಮರುವಿನ್ಯಾಸಗೊಳಿಸಲಾದ EV ಟ್ಯಾಕ್ಸಿಗಳು ಎರಡು ವಿಶಿಷ್ಟ ಬಣ್ಣಗಳಲ್ಲಿ ಇರಲಿವೆ. ತಿಳಿನೀಲಿ ಬಣ್ಣ ಹಾಗೂ ಗುಲಾಬಿ ಬಣ್ಣ. ತಿಳಿನೀಲಿ ಬಣ್ಣದ ಎಲೆಕ್ಟ್ರಿಕ್‌ ಟ್ಯಾಕ್ಸಿಗಳು ಎಲ್ಲರೂ ಬಳಸಬಹುದಾಗಿದ್ದು, ಈ ಬಣ್ಣವು ಸುಸ್ಥಿರತೆಯನ್ನು ಒತ್ತಿ ಹೇಳುತ್ತದೆ.