Category: Uncategorized

ಸಂತೋಷ್ ಲಾಡ್ ಫೌಂಡೇಶನ್ ಹಾಗೂ ಶ್ವಾಸಯೋಗ ಸಂಸ್ಥೆ ಸಹಯೋಗದಲ್ಲಿ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ==============ಯೋಗ ಸಾಧಕರಿಗೆ ಗೌರವದ ಸನ್ಮಾನ

ಬೆಂಗಳೂರು, ಜೂನ್‌ 29: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ಹಾಗೂ ಶ್ವಾಸಯೋಗ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಅಭೂತಪೂರ್ವವಾಗಿ ನೆರವೇರಿತು.ಸಮಾರಂಭದ ಆರಂಭದಲ್ಲಿ ಹಿಮಾಲಯದ ಯೋಗಿ ಸ್ವಾಮಿರಾಮ್‌…

ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಕಲಘಟಗಿ, ಜೂನ್‌ 26: ಅನ್ನದಾತನಿಗೆ ಜೋಡಿ ಎತ್ತು! ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಮಾನವೀಯತೆ ಮತ್ತೊಮ್ಮೆ ಸಾಬೀತು ಕಲಘಟಗಿ, ಜೂನ್‌ 26: ತಾಲ್ಲೂಕಿನ ತುಮರಿಕೊಪ್ಪದ ರೈತ ಜಂಬುಲಿಂಗ ಬಸವಣ್ಣೆಪ್ಪ ಅಂಗಡಿಗೆ ಇನ್ನು ಮುಂದೆ ಎಡೆಕುಂಟೆ ಹೊಡೆಯುವುದು ಸುಲಭ. ಇತ್ತೀಚೆಗೆ ಮಾಧ್ಯಮದಲ್ಲಿ ಇವರ…

ಬ್ರೀಫ್ ನ್ಯೂಸ್

ಕೊಲೆ ಆರೋಪಿಯ ಜೊತೆ ದೇವರ ದರ್ಶನ ಮಾಡಿದ್ರಾ ದರ್ಶನ್ ?ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ನಿನ್ನೆ ಕೇರಳದ ದೇವಾಲಯವೊಂದಕ್ಕೆ ಭೇಟಿ ನೀಡಿದ್ದರು. ಅವರ ಜೊತೆ ಇನ್ನೊಬಬ್ ಕೊಲೆ ಆರೋಪಿ ಇದ್ದರಂತೆ. ಸಮಾನ ಮನಸ್ಕರು ಮಾತ್ರ ಸ್ನೇಹಿತರಾಗುತ್ತಾರೆ ಎಂಬುದು ನಿಜ ಅಲ್ಲವೆ…

ಸುತ್ತುವರೆದ ಸಿದ್ಧರಾಮಯ್ಯ ಸೈನ್ಯ; ಅಡಗತ್ತರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್

ದೆಹಲಿ ಅಂಗಳದಲ್ಲಿ ಹನಿಟ್ರಾಪ್ ಪ್ರಕರಣ; ಅಸಮಾಧಾನ ವ್ಯಕ್ತಪಡಿಸಿದ ಕೆ ಸಿ ವೇಣುಗೋಪಾಲ್.ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಬ್ಬರ ಬಗ್ಗೆಯೂ ಬೇಸರ,ದಾರಿಯಾವುದಯ್ಯ ಮುಂದಕ್ಕೆ..?

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್ರದೇಶಗಳು ಖಾಲಿಯಾಗುತ್ತಿವೆ.. ಗ್ರಾಮೀಣ ಪ್ರದೇಶದಲ್ಲಿ ವಯಸ್ಸಾದವರು ಮಾತ್ರ ಉಳಿದುಕೊಳ್ಳುವಂತಾಗಿದೆ., ಗ್ರಾಮೀಣ ಆರ್ಥಿಕತೆ ಕುಸಿಯುತ್ತಿದೆ. ಗ್ರಾಮೀಣ ಪ್ರದೇಶದ…

ಅರಮನೆ TDR ಪ್ರಕರಣ : 1996 ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಸರ್ವೋಚ್ಛ ನ್ಯಾಯಾಲಯವು 10/12/ 2024 ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು

Silk Smitha Biopic : ಸಿಲ್ಕ್ ಸ್ಮಿತಾ ಬಯೋಪಿಕ್ ಅನೌನ್ಸ್ : ಸಿಲ್ಕ್ ಪಾತ್ರದಲ್ಲಿ ಕಂಗೊಳಿಸುವ ನಟಿ ಇವರೇ..!

Silk Smitha Biopic : ಈ ಸಿನಿಮಾವನ್ನು ಜಯರಾಮ್‌ ಸಂಕರನ್‌ ನಿರ್ದೇಶನ ಮಾಡಲಿದ್ದು, ಎಸ್‌.ಬಿ ವಿಜಯ್‌ ಅಮೃತ್‌ರಾಜ್‌ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ.

ಹರಿಯಾಣ ವಿಧಾನಸಭೆ ಚುನಾವಣೆ ಸೋಲು; ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

Former MP D K Suresh: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ”

KSRTC Dasara Bus: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

: KSRTC Dasara Busಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ

ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಸನ್ಮಿನಾ, ಲೀಪ್‌ಫೈವ್‌ ಟೆಕ್ನಾಲಜಿ ಆಸಕ್ತಿ

Minister M B Patil : ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.