KSRTC Dasara Bus: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

: KSRTC Dasara Busಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ

: KSRTC Dasara Busಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ

Minister M B Patil : ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಸನ್ಮಿನಾ ಮತ್ತು ಲೀಪ್‌ಫೈವ್ ಟೆಕ್ನಾಲಜಿ ಕಂಪನಿಗಳ ಮುಖ್ಯಸ್ಥರಿಗೆ ಸಚಿವ ಪಾಟೀಲ ಅವರು ಇದೇ ಸಂದರ್ಭದಲ್ಲಿ ಔಪಚಾರಿಕ ಆಹ್ವಾನ ನೀಡಿದ್ದಾರೆ.

CM Siddaramaiah On HD Kumaraswamy: ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ

KUWJ: ನುಡಿದಂತೆ ನಡೆದು ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಅಭಿನಂದನೆ ಸಲ್ಲಿಸಲಾಯಿತು.

B K Hariprasad: ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಿ, ಮುಖ್ಯಮಂತ್ರಿಯ ವಿರುದ್ದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಫಷ್ಟ. ಅಲ್ಲದೇ ಸೇಡಿನ ರಾಜಕಾರಣಕ್ಕೆ ನ್ಯಾಯಾಂಗದ ಮೂಲಕವೇ ಉತ್ತರ ಸಿಗಲಿದೆ

ಸೆಪ್ಟೆಂಬರ್ 5 ರ ಒಳಗಾಗಿ ಸಂಘಕ್ಕೆ ತಮ್ಮ ಮಕ್ಕಳ ಅಂಕ ಪಟ್ಟಿಯ ಜೆರಾಕ್ಸ್ ಪ್ರತಿ, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಡನೆ ವಿವರವನ್ನು ಸಂಘಕ್ಕೆ ನೀಡಲು ಕೋರಲಾಗಿದೆ

ರಾಯಚೂರಿನಲ್ಲಿ ಏಮ್ಸ್ ಅಸ್ಪತ್ರೆ ಸ್ಥಾಪನೆ ಮಾಡಬೇಕು ಎಂಬುದು ಹಲವಾರು ವರ್ಷಗಳ ಬೇಡಿಕೆಯಾಗಿದೆ. ದೇಶದಲ್ಲಿ ಕರ್ನಾಟಕ ಸೇರಿದಂತೆ ಒಂದೆರಡು ರಾಜ್ಯಗಳಿಗೆ ಮಾತ್ರ ಮಂಜೂರು ಮಾಡಿಲ್ಲ

ಶಾಲೆಗಾಗಿ ಕೊಟ್ಟಿರುವ ಭೂಮಿಯನ್ನು ಭೂಗಳ್ಳರು ನಕಲಿ ದಾಖಲೆ ಸೃಷ್ಟಿಸಿ ಲೇಔಟ್ ಮಾಡಲು ಹೊರಟಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರಿಗೆ ಸರ್ಕಾರಿ ಆಸ್ತಿ ರಕ್ಷಣೆ ಮಾಡುವಂತೆ ಮನವಿ ಮಾಡಿದ್ದೇವೆ, ಅವರು ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ

MP Basavaraj Bommai: ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ ಎಲ್ಲ ಇಲಾಖೆಗಳಲ್ಲಿ ಹಗರಣ ಹೊರ ಬರುತ್ತಿವೆ ಕೊಮುಲ್ ನಿಂದ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಅನ್ನುವಂತಾಗಿದೆ. ಸ್ವಾತಂತ್ರ್ಯಾ ನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್. ಅವರು ಯಾವುದೇ ತನಿಖೆ ನಡೆಸಲಿ ನಾವು ಎದುರಿಸುತ್ತೇವೆ.

أنشئ موقع الويب الخاص بك في دقائق معدودة من خلال الاستيراد بنقرة واحدة – دون أي متاعب في البرمجة!