ರೋಹಿಣಿ ಸಿಂಧೂರಿ ವರ್ಗಾವಣೆ…

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಂಭಂದಿಸಿದಂತೆ ರಾಜ್ಯ ಸರ್ಕಾರದ ಆದೇಶವನ್ನು ಸಿಎಟಿ ಎತ್ತಿಹಿಡಿದಿದೆ.ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಿಎಟಿ ಅಸ್ತು ಅಂದಿದ್ದು..ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಹಾಸನದಿಂದ ವರ್ಗಾವಣೆಯಾಗಲಿದ್ದಾರೆ..

0

Leave a Reply

Your email address will not be published. Required fields are marked *