ಸಾಧನಾ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ

ಸಾಧನಾ ಸಮಾವೇಶಕ್ಕೆ ಇಂದು ಬಳ್ಳಾರಿ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನಲ್ಲಿ ಕಾರ್ಯಕ್ರಮ ಜರುಗಲಿದ್ದು, ಒಂದು ಲಕ್ಷ ಜನ್ರು ಸೇರುವ ಸಾಧ್ಯತೆ ಇದೆ. ಇನ್ನು ಇದೇ ವರ್ಷದ ಮಾರ್ಚ್ ಅಂತ್ಯಕ್ಕೆ ಒಟ್ಟು 2,954 ಕೋಟಿ ರೂ.ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಗೊಳಿಸಲು ಸಿಎಂ ಚಾಲನೆ ನೀಡಲಿದ್ದಾರೆ. ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಭಾರೀ ಕಟ್ಟೆಚ್ಚರಿಕೆ ವಹಿಸಲಾಗಿದೆ.

0

Leave a Reply

Your email address will not be published. Required fields are marked *