‘ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿಯೇ ಇಲ್ಲ’

ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ಸಂಸದ ಸಂಜಯ್ ರಾವತ್, ಬಿಎಸ್​ವೈ ಬಹುಮತ ಸಾಬೀತುಪಡಿಸುವುದು ಕಷ್ಟ ಎಂದಿದ್ದಾರೆ. ರಾಜ್ಯಪಾಲರು ಅತಿದೊಡ್ಡ ಪಕ್ಷಕ್ಕೆ ಅವಕಾಶ ನೀಡಿದ್ದಾರೆ ಎಂದಿರುವ ಅವರು, ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಜನ ಹೇಳುತ್ತಿದ್ದಾರೆ. ಆದರೆ, ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿಯೇ ಇಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

0

Leave a Reply

Your email address will not be published. Required fields are marked *