ದೇವರ ಮೊರೆ ಹೋದ ಈಶ್ವರಪ್ಪ

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪನವರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಮತ್ತು ನಾಳೆ ಶಿವಮೊಗ್ಗ ನಗರದ 35 ವಾರ್ಡ್ ನ ಸುಮಾರು 42 ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗದ ರವೀಂದ್ರ ನಗರದ ಬಲಮುರಿ ಗಣಪತಿ ದೇವಾಲಯಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿದರು. ಗಣಪತಿಗೆ ವಿಶೇಷ ಪೊಜೆ ಸಲ್ಲಿಸಿದ ನಂತ್ರ ಗೋವಿಗೂ ಪೊಜೆ ಸಲ್ಲಿಸಿದರು.

0

Leave a Reply

Your email address will not be published. Required fields are marked *