HD Revanna: ಮಾಜಿ ಸಚಿವ ಹೆಚ್ ಡಿ ರೇವಣ್ಣ ಬಂಧನ : ದೇವೇಗೌಡರ ನಿವಾಸಲ್ಲೇ ಆರೆಸ್ಟ್…!

H D Revanna Arrest : ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಬಂಧಿಸಲಾಯಿತು.

ಬೆಂಗಳೂರು : ಲೈಂಗಿಕ ಗೌರ್ಜನ್ಯದ ಆರೋಪಿ ಎಸ್. ಡಿ. ರೇವಣ್ಣ ಅವರ ಬಂಧನವಾಗಿದೆ. ಇಂದು ಸಂಜೆ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ರೇವಣ್ಣನವರನ್ನು ಬಂಧಿಸಲಾಯಿತು.

ಇವತ್ತು ಸಂಜೆ 6 ಗಂಟೆಯ ಹೊತ್ತಿಗೆ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿತು. ತಕ್ಷಣ ಎಸ್ ಐ ಟಿ ಅಧಿಕಾರಿಗಳು ರೇವಣ್ನ ಬಂಧನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡರು.

ಕಳೆದ ಮೂರು ನಾಲ್ಕು ದಿನಗಳಿಂದ ರೇವಣ್ಣ ಅವರು ದೇವೇಗೌಡರ ಮನೆಯಲ್ಲೇ ಇದ್ದರು ಎನ್ನಲಾಗಿದೆ

Author

error: