ಜಿ. ಪರಮೇಶ್ವರ್ ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಭರ್ಜರಿ ತಯಾರಿ ನಡೆಸ್ತಿದ್ದಾರೆ. ಚುನಾವಣೆ ಗೆಲುವಿಗೆ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಅಬ್ಬರದ ಪ್ರಚಾರ ನಡೆಸ್ತಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಪರಮೇಶ್ವರ್ ಬೈಕ್ ಏರಿ ಪ್ರಚಾರ ಕೈಗೊಂಡಿದ್ದಾರೆ. ಪರಮೇಶ್ವರ್, ರಾಯಲ್ ಎನ್​ಫೀಲ್ಡ್​ನಲ್ಲಿ ಕುಳಿತು ಕಾರ್ಯಕರ್ತರೊಂದಿಗೆ ಕ್ಷೇತ್ರದಲ್ಲಿ ರೌಂಡ್ ಹಾಕಿದ್ರು.

0

Leave a Reply

Your email address will not be published. Required fields are marked *