ರಾಜ್ಯಪಾಲರು ನಿಯಮದ ಪ್ರಕಾರ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ

ಬೆಂಗಳೂರು: ರಾಜ್ಯಪಾಲರು ನಿಯಮದ ಪ್ರಕಾರ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವ ರಾಜ್ಯಪಾಲರೂ ಸಂವಿಧಾನದ ವಿರುದ್ಧ ಹೋಗುವುದಿಲ್ಲ. ಬಹುಮತ ಇರುವ ಪಕ್ಷಕ್ಕೆ ಸರ್ಕಾರ ರಚಿಸುವ ಅವಕಾಶ ನೀಡಬೇಕು. ರಾಜ್ಯಪಾಲರು ರಾಜಕೀಯ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

0

Leave a Reply

Your email address will not be published. Required fields are marked *