ಗೌರಿ ಹತ್ಯೆ ಖಂಡಿಸಿ ಮೈಸೂರುನಲ್ಲಿ ಪ್ರತಿಭಟನೆ

ಗೌರಿ ಲಂಕೇಶ್​ ಹತ್ಯೆ ಖಂಡಿಸಿ ಮೈಸೂರುನಲ್ಲಿ ಪ್ರಗತಿಪರ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ನಗರದ ರಾಮಸ್ವಾಮಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು. ಹತಕರನ್ನ ಕೂಡಲೇ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನು ವಿವಿಧ ಸಂಘಟನೆಗಳ ಜೊತೆಗೂಡಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

0

Leave a Reply

Your email address will not be published. Required fields are marked *