ಗಡಿಪಾರಾಗಲು ಪ್ರಯತ್ನಿಸಿದ ಹನಿಪ್ರೀತ್​

ಬಾಬಾ ರಾಮ್ ರಹೀಮ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ಭಾರತದಿಂದ ತಪ್ಪಿಸಿಕೊಳ್ಳುತ್ತಿದ್ದಾಳೆ ಎನ್ನುವ ವದಂತಿ ಹಿನ್ನೆಲೆಯಲ್ಲಿ ಅವಳ ಭಾವಚಿತ್ರವನ್ನು ಬಿಡುಗಡೆ ಮಾಡಿರುವ ಪೋಲಿಸರು ನೇಪಾಳ ಗಡಿಭಾಗದ ಪೊಲೀಸ್ ಠಾಣೆಗೆ ಕಳುಹಿಸಿಕೊಟ್ಟಿದ್ದಾರೆ ಹಾಗೂ ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ

0

Leave a Reply

Your email address will not be published. Required fields are marked *