ಟೀಕೆ ಮಾಡುವವರಿಗೆ ನಾವು ಜಗ್ಗುವುದಿಲ್ಲ, ಬಗ್ಗುವುದಿಲ್ಲ ; ನಮ್ಮ ಕೆಲಸಗಳೇ ಅವರಿಗೆ ಉತ್ತರ: DCM ಡಿ.ಕೆ. ಶಿವಕುಮಾರ್

DCM D K Shivakumar : ಎಷ್ಟೇ ಮಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಪೂರ್ವಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಹಂತದಲ್ಲಿ ಜನರಿಗೆ ನೆರವು ನೀಡಲು ನಾವು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಟೀಕೆ ಮಾಡುವವರು ಮಾಡಲಿ. ಕೊನೆಗೆ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ








