Category ಜಿಲ್ಲೆ

ಮೂರು ಎಕರೆಗಿಂತ ಕಡಿಮೆ ಸಾಗುವಳಿದಾರ ಒಕ್ಕಲೆಬ್ಬಿಸುವುದಿಲ್ಲ: ಸಚಿವ ಈಶ್ವರ್ ಖಂಡ್ರೆ ಸ್ವಷ್ಟನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು

ಶಾಲೆ ಮುಂದೆ ಜೆಲಿಟಿನ್ ಕಡ್ಡಿ ಸ್ಫೋಟ : ವಿದ್ಯಾರ್ಥಿಯ ಕೈಗೆ ಗಂಭೀರ ಗಾಯ

Gubbi Jilletin Blast Student Injury: ಬಂಡೆ ಕಲ್ಲುಗಳ ಮಧ್ಯೆ ಕಾಣುವ ವೈರ್ ಕುತೂಹಲದಲ್ಲಿ ಬಾಲಕ ಮುಟ್ಟಿದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸಿದ್ದ ಮಕ್ಕಳು, ಶಿಕ್ಷಕರು ಆತಂಕದಲ್ಲಿ ಮುಳುಗಿದರು

Navali Dam: ತಿಂಗಳೊಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ: DCM ಡಿ.ಕೆ. ಶಿವಕುಮಾರ್

DCM D K Shivakumar: ನವಲಿಯಲ್ಲಿ ಅಣೆಕಟ್ಟು ನಿರ್ಮಾಣಮಾಡಬೇಕು ಎಂದು ಈ ಭಾಗದ ನಾಯಕರು ಮನವಿ ನೀಡಿದ್ದಾರೆ. ಅಲ್ಲದೆ 33 ಟಿಎಂಸಿ ನೀರು ವ್ಯರ್ಥವಾಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಮೂರೂ ರಾಜ್ಯದ ನಾಯಕರ ಜತೆ ಚರ್ಚೆ ಮಾಡಿ ಆದಷ್ಟು ಬೇಗ ಈ ಯೋಜನೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು

ಮಹಿಳೆಗೆ ಅತ್ಯುನ್ನತ ಸ್ಥಾನ ನೀಡಿದ ರಾಷ್ಟ್ರ ಭಾರತ: ಸಚಿವ ಈಶ್ವರ ಖಂಡ್ರೆ

Minister Eshwar Khandre: ದೇವಿಯ ಆರಾಧನೆ ಮಾಡುವ ನಾವು ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಯಬೇಕು. ಮಹಿಳೆಯರ ಮಾನ ರಕ್ಷಣೆ ಮಾಡುವ ಹೊಣೆ ಹೊರಬೇಕು. ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಪರಿಚಯ ಮಾಡಿಸಬೇಕು

ಜನರ ತೀರ್ಪನ್ನು ಸ್ವಾಗತಿಸುತ್ತೇವೆ: DCM ಡಿ.ಕೆ. ಶಿವಕುಮಾರ್

Haryana Election Results 2024: ಮತದಾರ ತೀರ್ಪನ್ನು ಎಲ್ಲರೂ ಗೌರವಿಸಬೇಕು. ನಾವು ಚುನಾವಣೋತ್ತರ ಸಮೀಕ್ಷೆಯನ್ನು ನಂಬಿರಲಿಲ್ಲ. ಆದರೆ ಜನ ನಮಗೆ ಬಹುಮತ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ನಂಬಿಕೆ ವಿರುದ್ಧವಾಗಿ ಮತ ಬಂದಿದೆ.

Gadag Crime News: ತಂಗಿಯ ಪ್ರಿಯಕರನಿಗೆ ಚಾಕು ಇರಿದ ಅಣ್ಣ

Gadag Crime News : ತೀವ್ರವಾಗಿ ಗಾಯಗೊಂಡ ಜಾಫರ್ ನನ್ನು ರಾತ್ರೋರಾತ್ರಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಕಿಮ್ಸ್ ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸೋಲಿಗೆ ಅಂಜಬೇಡಿ, ಗೆಲುವಿಗೆ ಹಿಗ್ಗಬೇಡಿ: ಶಾಸಕ ಭೀಮಣ್ಣ ನಾಯ್ಕ

MLA Bhimanna Naik: ಸೋಲಾಯಿತು ಎಂದು ಅಂಜಿದರೆ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿಲ್ಲ. ಆದರೆ, ಸಮಯ‌ ಹಾಳು ಮಾಡಿಕೊಂಡು ಸೋತರೆ‌ ನಮಗೆ ನಾವೇ ಹೊಣೆ. ನಮ್ಮ ಸಮಯ ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಬೇಕು

ರಾಜೀನಾಮೆ ನೀಡಲು CM ಸಿದ್ದರಾಮಯ್ಯ ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai : ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲ

Gadag News : ಮಳೆ, ಗಾಳಿಗೆ ನೆಲಕಚ್ಚಿದ ಗೋವಿನಜೋಳ : ರೈತರು ಕಂಗಾಲು

Corn Crops Destroyed: ಎಂಟು ಎಕರೆ ಜಮೀನಿನಲ್ಲಿ ಸಮೃದ್ಧವಾಗಿ ಗೋವಿನಜೋಳ ಬೆಳೆದಿದ್ದರು. ಇನ್ನೇನು ಒಂದುವರೆ ತಿಂಗಳಲ್ಲಿ ಗೋವಿನಜೋಳ ಕಟಾವಿಗೆ ಬರುತ್ತಿತ್ತು. ಆದ್ರೆ, ಮಳೆ‌ ಹಾಗೂ ಗಾಳಿಯಿಂದ ಸಂಪೂರ್ಣವಾಗಿ ನೆಲಕಚ್ಚಿದೆ.

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ಹಗಲು ದರೋಡೆ ಮಾಡ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Nikhil Kumaraswamy: ಕಾಂಗ್ರೆಸ್ ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ

error: