Category ಜಿಲ್ಲೆ

ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Minister Lakshmi Hebbalkar: ಪೋಷಣ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ನಿರ್ವಹಣೆ ಮಾಡುತ್ತದೆ. ವಂಚನೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದ ತಕ್ಷಣ ಕೇಂದ್ರದ ಗಮನ ಸೆಳೆದಿದ್ದೇವೆ. ಜೊತೆಗೆ ನಮ್ಮ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಂದೇಶ ಕಳುಹಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ

ಯಾವುದಕ್ಕೂ ತಲೆ ಹಾಕದ ನನ್ನ ಪತ್ನಿಯನ್ನು ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ನೀವು ಕ್ಷಮಿಸ್ತೀರಾ: CM ಸಿದ್ದರಾಮಯ್ಯ ಪ್ರಶ್ನೆ

CM Siddaramaiah: ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? ಐದೈದು ಗ್ಯಾರಂಟಿಗಳನ್ನು, ಹತ್ತಾರು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆ ಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಅವರು ಏನು ತಾನೆ ತಪ್ಪು ಮಾಡಿದ್ದರು

CM Siddaramaiah : ದಸರಾ ಸರ್ವ ಜನಾಂಗದ ಸಂಭ್ರಮದ ಹಬ್ಬ: CM ಸಿದ್ದರಾಮಯ್ಯ

CM Siddaramaiah: ದಸರಾ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾದ ವೈಭವ ಅಲ್ಲ, ಇದು ಸರ್ವ ಜನಾಂಗದ ಸಂಭ್ರಮದ ಹಬ್ಬ. ಅಂಬಾ ದೇವಿ‌ ಕೂಡ ಚಾಮುಂಡೇಶ್ವರಿಯ ಅವತಾರ. ಇದು ಸಾಂಸ್ಕೃತಿಕ ಹಿರಿಮೆ ಮತ್ತು ಚರಿತ್ರೆಯನ್ನು ಸಾರುವ ಹಬ್ಬ.

ಚನ್ನಪಟ್ಟಣ: ಪ್ರತಿ ಪಂಚಾಯ್ತಿಯಲ್ಲಿ 2-5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿ: DCM ಡಿ.ಕೆ. ಶಿವಕುಮಾರ್

DCM D K Shivakumar: ಚನ್ನಪಟ್ಟಣದಲ್ಲಿ 300 ಕೋಟಿಗೂ ಹೆಚ್ಚಿನ ಅನುದಾನದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ಸರ್ಕಾರ ಕೈಗೆತ್ತಿಕೊಂಡಿದೆ. ಈ ತಾಲೂಕಿನ ಜನರಿಗೆ 5 ಸಾವಿರ ಮನೆಗಳನ್ನು ಮಂಜೂರು ಮಾಡಿ, ಫಲಾನುಭವಿಗಳಿಗೆ ಹಂಚಲಾಗುತ್ತಿದೆ.

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

Bhadra Sanctuary : ಭದ್ರಾ ಹುಲಿ ಅಭಯಾರಣ್ಯ ಒಂದು ಸಾವಿರ ಚದರ ಕಿಲೋ ಮೀಟರ್ ವ್ಯಾಪ್ತಿಯ ವಿಶಾಲವಾದ ಸುಭದ್ರ ಅರಣ್ಯವಾಗಿದೆ. ಇದು ವಿಶ್ವ ಪಾರಂಪರಿಕ ತಾಣವಾದ ಪಶ್ಚಿಮ ಘಟ್ಟಗಳ ಶ್ರೀಮಂತ ಅರಣ್ಯ ಸಂಪತ್ತನ್ನು ಒಳಗೊಂಡಿದೆ.

JanaSpandana: ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ: ಸಚಿವ ಮಧು ಬಂಗಾರಪ್ಪ

Talaguppa Janaspandana Program: ಜನಸ್ಪಂದನ ಕಾರ್ಯಕ್ರಮದಿಂದಾಗಿ ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗೆ ಪರಿಹಾರ ನೀಡುತ್ತಿದೆ. ಜನಸ್ಪಂದನದಲ್ಲಿ ಸ್ವೀಕರಿಸಲಾಗುವ ಅರ್ಜಿಗಳನ್ನು ವಿಲೇವಾರಿ ಹಾಗೂ ಪ್ರತಿ ಹಂತದ ಬೆಳವಣಿಗೆಯನ್ನು ಮಾನ್ಯ ಮುಖ್ಯ ಮಂತ್ರಿಗಳ ಕಚೇರಿಯಿಂದ ಗಮನಿಸಲಾಗುತ್ತಿದೆ

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

Mysuru Film City : ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ

ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: CM ಸಿದ್ದರಾಮಯ್ಯ

CM Siddaramaiah: ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ

ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ: DCM ಡಿ.ಕೆ.ಶಿವಕುಮಾರ್ ಅಭಿಮತ

Mysore Dasara 2024: ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ-ವಿಶ್ವಾಸದಿಂದ ಬಾಳೋಣ: ಸಚಿವ ಮಧು ಬಂಗಾರಪ್ಪ

Minister Madhu Bangarappa: ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ದೇಶವನ್ನು ಬದಲಿಸುವ ಶಕ್ತಿ ಇದೆ. ಗನ್‌ಗಿಂತ ಪೆನ್ ಅತ್ಯಂತ ಬಲಿಷ್ಟವಾಗಿದ್ದು, ವಿದ್ಯಾವಂತರಾಗಿ ದೇಶದ ಒಳಿತಿಗಾಗಿ ಮುಂದೆ ಬರಬೇಕು.

error: