ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಸಿಎಂ ಸಿದ್ದರಾಮಯ್ಯ

CM Siddaramaiah: ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್ ನೊಟೀಸ್ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ.








