Category ಜಿಲ್ಲೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಸಚಿವ ಈಶ್ವರ ಖಂಡ್ರೆ

Online Ticketing: ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ.

ರಾಜ್ಯಾದ್ಯಂತ 1763 ಗ್ರಾಮಗಳಲ್ಲಿ ಅತಿವೃಷ್ಟಿ ಸಾಧ್ಯತೆ, ಪಂಚಾಯತ್‌ ಮಟ್ಟದಲ್ಲೇ ಅಧಿಕಾರಿಗಳ TaskForce ರಚನೆ: ಸಚಿವ ಕೃಷ್ಣ ಬೈರೇಗೌಡ

Villages Across The State Task Force: ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ: DCM ಡಿ.ಕೆ. ಶಿವಕುಮಾರ್

DK Shivakumar Channapatna Visit: ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ.

ಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್: ಇಂಧನ ಸಚಿವ ಕೆ.ಜೆ.ಜಾರ್ಜ್

Solar Park in Madhugiri : ಪಾವಗಡದಲ್ಲಿ ನಿರ್ಮಿಸಿರುವ ಸೋಲಾರ್ ಪಾರ್ಕ್ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, ಇದರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಗುತ್ತಿಗೆಯನ್ನೂ ನೀಡಲಾಗಿದೆ

Throw Down Specialist : ಭಾರತ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿದ್ದಾನೆ ಕನ್ನಡಿಗ ರಾಘವೇಂದ್ರ

ತರಬೇತುದಾರ ರಾಹುಲ್ ದ್ರಾವಿಡ್ ಜೊತೆ ರಾಘವೇಂದ್ರ

Throw Down Specialist Raghavendra: ಥ್ರೋಡೌನ್ ಎಕ್ಸ್ಪರ್ಟ್ ಆಗಿರುವ ರಾಘವೇಂದ್ರ, ಅಭ್ಯಾಸದ ಸಂದರ್ಭದಲ್ಲಿ ಎಲ್ಲಾ ಆಟಗಾರರಿಗೂ ಬೌನ್ಸರ್, ಶಾರ್ಚ್ ಬಾಲ್‍ಗಳನ್ನು ಎಸೆದು ಅವರ ಯಶಸ್ಸಿಗೆ ಕಾರಣನಾಗಿದ್ದಾನೆ.

VISL: ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ H D ಕುಮಾರಸ್ವಾಮಿ

Visvesvaraya Iron & Steel Limited : ಸದ್ಯಕ್ಕೆ ಈ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಆಡಳಿತಕ್ಕೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಚಿಂತನೆ ಮಾಡುತ್ತೇವೆ.

CM, DCM ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಡನ್ ಇಂದಿರಾಗಾಂಧಿ : ವಿನಯ ಗುರೂಜಿ ಶ್ಲಾಘನೆ

ಸಚಿವರ ಕಾಳಜಿಯಿಂದಲೇ ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆ ಗೃಹಲಕ್ಷ್ಮಿ ಇಂದು ಮನೆ ಮನೆಗೆ ತಲುಪುತ್ತಿದೆ. ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಂದು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ.

ಕೃಷಿ ನಮ್ಮ ದೇಶದ ಭವಿಷ್ಯ- ಕೃಷಿಕರ ಕೊಡುಗೆ ಅಪಾರ : ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಕೃಷಿ ಉತ್ಪನ್ನಗಳು ಸಾಕಷ್ಟಿದ್ದು ಈ ಬಗ್ಗೆ ಜನರಿಗೆ ತಿಳಿಸುವಲ್ಲಿ ಹಿಂದೆ ಉಳಿದಿದ್ದೇವೆ. ಈ ಕೆಲಸವನ್ನು ನಾವು ಮಾಡಬೇಕಿದೆ. ಹಾಗೂ ಕೃಷಿ ಕೋರ್ಸ್‍ಗಳಿಗೆ ಸಾಕಷ್ಟು ಬೇಡಿಕೆ ಇದ್ದು ವಿದ್ಯಾರ್ಥಿಗಳು ಈ  ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ

BJP Protest in Kolar : ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ.ಸುರೇಶ್‌ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್‌ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ.

error: