ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಇಂದಿನ ಆಗತ್ಯ: ಸಚಿವ ಈಶ್ವರ ಖಂಡ್ರೆ

ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು

ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು

Gaurantee Schemes : ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ

B S Yediyurappa Posco Case: ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ

Drinking Contaminated Water Case: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಅಮಾನತ್ತುಗೊಳಿಸಲಾಗಿದೆ, ಅಲ್ಲದೆ, ಚಿನ್ನೇನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಶಿಸ್ತು ಕ್ರಮ ಕಾಯ್ದಿರಿಸಿ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ

Renukaswamy Murder Case: ಇದೊಂದು ಗಂಭೀರ ಪ್ರಕರಣ, ದರ್ಶನ್ ಪ್ರಕರಣದಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೀತಿದೆ. ಕೊನೆಯವರೆಗೂ ಇದೇ ಚುರುಕುತನ, ನಿಯತ್ತು ತನಿಖೆಯಲ್ಲಿರಬೇಕು. ಹಾಗಾದಾಗ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ

Dengue Fever: ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವುಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರ ತಾಳಗುಪ್ಪ ನಿವಾಸಿ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. 33 ವರ್ಷದ ನಾಗರಾಜ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು

Opposition Party Leader R Ashok : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಶೇ. 20 ರಷ್ಟು ಹಣ ನುಂಗಿದ ಸಚಿವರ ರಾಜೀನಾಮೆ ಪಡೆಯಲಾಗಿದೆ. ಆದರೆ ಶೇ. 80 ರಷ್ಟು ಹಣ ನುಂಗಿದ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕು. ಇದಕ್ಕಾಗಿ ಸದನದಲ್ಲಿ ಆಗ್ರಹ ಮಾಡುತ್ತೇವೆ

Integrated Township : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

MLA Ajay Singh: ಕಳೆದ ವರ್ಷ ಮಂಡಳಿಯು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾದ 652 ಕೋಟಿ ರೂ. ಮೊತ್ತದಲ್ಲಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಕೇವಲ 3 ಕೋಟಿ ರೂ. ಖರ್ಚು ಮಾಡಿದೆ. ಮುಂದಿನ ದಿನದಲ್ಲಿ ಈ ಮೊತ್ತ ಹೆಚ್ಚಿಸಲಾಗುವುದು

Udupi District Review Meeting: ಗ್ರಾಮೀಣ ಭಾಗದ ಜನರು ಹಳ್ಳಕೊಳ್ಳ ದಾಟಲು ಕಾಲುಸಂಕಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಈ ಬಾರಿ ಆದ್ಯತೆ ಮೇರೆಗೆ ಕಾಲು ಸಂಕಗಳನ್ನು ನಿರ್ಮಿಸಬೇಕು. ಈ ಬಾರಿ ಜಿಲ್ಲೆಯಲ್ಲಿ 35,509 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ