Category ಜಿಲ್ಲೆ

Eshawara Khandre: ಸಾಗರ್ ಖಂಡ್ರೆ ಗೆಲುವು : ಧನ್ಯವಾದ ಅರ್ಪಿಸಿದ ಸಚಿವ ಈಶ್ವರ ಖಂಡ್ರೆ

Eshara Khandre: ಸಾಗರ್ ಖಂಡ್ರೆ ಅವರನ್ನು 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲ ಮತದಾರರಿಗೆ ಅದರಲ್ಲೂ ಮಾತೆಯರಿಗೆ, ಸೋದರಿಯರಿಗೆ ಮತ್ತು ಯುವ ಮತದಾರರಿಗೆ ನಾನು ತುಂಬು ಹೃದಯದ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

Priyank Kharge: ಕಲಬುರಗಿ ಅಭಿವೃದ್ಧಿಯೆ ನಮ್ಮ ಗುರಿ: ಸಚಿವ ಪ್ರಿಯಾಂಕ್ ಖರ್ಗೆ

Minister Priyank Kharge: ಮುಂದಿನ ಐದು ವರ್ಷ ಅಭಿವೃದ್ಧಿ ಮಾಡುವುದೆ ನಮ್ಮ ಸಂಕಲ್ಪ.ಕಲಬುರಗಿ ಅಭಿವೃದ್ಧಿಗಾಗಿ ಕಲಬುರಗಿ ಮುಂದಿನ ಯೋಜನೆ ಹೊಂದಿದ್ದು. ಅದನ್ನು ಹಂತ ಹಂತವಾಗಿ ಅನುಷ್ಠಾನಕ್ಕೆ ತರುತ್ತೆವೆ ಎಂದರು.

ಮೋದಿಯವರ ನೇತೃತ್ವದಲ್ಲಿ ಎನ್ ಡಿಎ ಸರ್ಕಾರ ರಚನೆ: ಬಸವರಾಜ ಬೊಮ್ಮಾಯಿ

Basavaraj Bommai : ಉತ್ತರ ಪ್ರದೇಶ ಮಹಾರಾಷ್ಟ್ರದಲ್ಲಿ ನಿರೀಕ್ಷತ ಮಟ್ಟಕ್ಕಿಂತ ಕಡಿಮೆ ಇದೆ. ಎನ್ ಡಿಎ ಗೆ ಹೆಚ್ಚು ಸ್ಥಾನ ಸಿಗಲಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ

ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಬಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Basavaraj Bommai : ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು

India ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ: ಸಚಿವ ಪ್ರಿಯಾಂಕ್ ಖರ್ಗೆ

Minister Prinyank Kharge: ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ‌. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 18 ಲೋಕಸಭೆ ಸ್ಥಾನ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ

Gadag News : ಬಾವಿಗೆ ಬಿದ್ದಿದ್ದ ಎಮ್ಮೆ ರಕ್ಷಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ

Buffalo Rescue : ಬಿಂಕದಕಟ್ಟಿ ಗ್ರಾಮದ ಯಮನಪ್ಪ ಅವರಿಗೆ ಸೇರಿದ ಎಮ್ಮೆಯು 40 ಅಡಿ ಆಳದ ಬಾವಿಗೆ ಬಿದ್ದಿತ್ತು. ಎಮ್ಮೆಯನ್ನು ಮೇಲೆತ್ತಲು ಸಾಧ್ಯವಾಗದ ಕಾರಣ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ವಿಷಯ ಮುಟ್ಟಿಸಿದ್ದರು.

Priyank Kharge: ಸಚಿವರ ರಾಜೀನಾಮೆ ಸ್ವೀಕಾರ, ಸಿಎಂ ಪರಮಾಧಿಕಾರ: ಸಚಿವ ಪ್ರಿಯಾಂಕ್ ಖರ್ಗೆ

Minister Priyank Kharge : ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರ ರಾಜೀನಾಮೆ‌ ಸಲ್ಲಿಸಬೇಕಾ? ಈ  ವಿಚಾರದಲ್ಲಿ ಏನೇ ಹೇಳಲಿ ಸಚಿವರ ರಾಜೀನಾಮೆ ಪಡೆಯುವುದು ಸಿಎಂ ಅವರ ಪರಮಾಧಿಕಾರವಾಗಿದೆ

MLA Basangouda Patil Yatnall: ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ: ಶಾಸಕ ಯತ್ನಾಳ್ 

MLA Basangouda Patil Yatnal: ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇದರಲ್ಲಿ ರಾಜ್ಯದವರಲ್ಲದೇ ದಿಲ್ಲಿಮಟ್ಟದವರು ಭಾಗಿಯಾಗಿದ್ದಾರೆ. ದಿಲ್ಲಿಯಿಂದ ಓರ್ವ ಕರ್ನಾಟಕಕ್ಕೆ ವಸೂಲಿಗೆ ಬರ್ತಾರೆ. ಕಾಂಗ್ರೆಸ್‌ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ

ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ: ಬಸವರಾಜ ಬೊಮ್ಮಾಯಿ

Basavaraj Bommai: ರಾಜ್ಯದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ ಹಾಗೂ ತೋಟಗಾರಿಕೆ ವಿವಿಗಳ ಮೂಲಕ ಬೀಜೊತ್ಪಾದನೆಗೆ ಕ್ರಮ ಕೈಗೊಳ್ಳಬೇಕಿತ್ತು. ಉತ್ಪಾದನೆ ಮಾಡದಿದ್ದರೂ ಅಗತ್ಯ ಬಿತ್ತನೆ ಬೀಜಗಳನ್ನು ಆಮದು ಮಾಡಿಕೊಳ್ಳಬಹುದಿತ್ತು, ಆ ಕೆಲಸವನ್ನೂ ಸರ್ಕಾರ ಮಾಡಿಲ್ಲ. ಹೀಗಾಗಿ ಬಿತ್ತನೆ ಬೀಜದ ದರ ಹೆಚ್ಚಾಗಿದೆ.

ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರಕಾರದ ಮೊದಲ ವಿಕೆಟ್ ಪತನ ನಿಶ್ಚಿತ: ಆರ್.ಅಶೋಕ 

Valmiki Corporation Scam: ಸಚಿವರು ರಾಜೀನಾಮೆ ನೀಡುವವರೆಗೂ ಬಿಜೆಪಿ ಹೋರಾಟ ಬಿಡುವುದಿಲ್ಲ. ಕುಟುಂಬದವರಿಗೆ ನ್ಯಾಯ ಕೊಡಿಸಲು ಎಲ್ಲ ಬಗೆಯ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ

error: