Category ಜಿಲ್ಲೆ

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..? : ಡಿ.ಕೆ. ಶಿವಕುಮಾರ್ ತಿರುಗೇಟು

DCM D K Shivakumar ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಪ್ರಶ್ನಿಸಿದರು

Shivamogga | ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Shivamogga DC Press Meet: ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ

Karnataka Monsoon 2024: ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ

Karnataka Monsoon 2024 : ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Prajavanna Revanna ಪ್ರಕರಣದಲ್ಲಿ SIT ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

Prajavanna Revanna Case : ಪೆನ್ ಡ್ರೈವ್ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಕಾನೂನಾತ್ಮಕವಾಗಿ ಶರಣಾಗಿದ್ದಾನೆ. ಎಸ್ ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು

ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

Valmiki Corporation Employee Suicide Case: ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಕನ್ನಡಿಗರ ತೆರಿಗೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇರಳಿಗರ ಸಾಕುತ್ತಿದ್ದಾರೆ : ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Pralhad Joshi : ಸಿಎಂ ಸಿದ್ದರಾಮಯ್ಯ ಅವರ ನಿಷ್ಠೆ ಕರ್ನಾಟಕ ಅಥವಾ ಕನ್ನಡಿಗರ ಪರವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ಮತ ಹಾಕಲು ಕನ್ನಡಿಗರೇ ಬೇಕು, ಆದರೆ ನಿಯತ್ತು ಮಾತ್ರ ಪರರ ಪರ ಎಂದು ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಅಕೌಂಟೆಂಟ್ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ : ಸಚಿವ ನಾಗೇಂದ್ರ ರಾಜೀನಾಮೆಗೆ ಸಂಸದ ಉಮೇಶ್ ಜಾಧವ್ ಒತ್ತಾಯ

Chandrasekaran Suicide Case: ಚಂದ್ರಶೇಖರ್ ಅವರ ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್ ನಲ್ಲಿ ಸಚಿವರ ಸೂಚನೆ ಅಂತಾ ಕೂಡ ಉಲ್ಲೇಖ ಮಾಡಲಾಗಿದೆ. ನೈತಿಕ ಹೊಣೆಹೊತ್ತು ಸಚಿವರಾದ ನಾಗೇಂದ್ರ ರಾಜೀನಾಮೆ ನೀಡಬೇಕು,

ಬಡತನವನ್ನು ಮೆಟ್ಟಿ ನಾಲ್ಕು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾದ ತಾಂಡ ಯುವಕ

Karnataka Govt Jobs : ಬಡತನವೆಂದು ತೆಲೆ ಮೇಲೆ ಕೈಹೊತ್ತು ಕುಳಿತುಕೊಳ್ಳದೆ. ಪ್ರಯತ್ನ ಪಟ್ಟರೆ ಏನಬೇಕಾದರೂ ಮಾಡಬಹುದು ಎಂದು ಛಲ‌ ಬಿಡದೆ, ತಿರುಪತಿ ನಾಲ್ಕು ಹುದ್ದೆ ಪಡೆಯುವ ಮೂಲಕ ಮಾದರಿಯಾಗಿದ್ದಾರೆ

ಕಾಂಗ್ರೆಸ್ ನಾಯಕರಿಗೆ ನಾಲ್ಕು ದಿನದಲ್ಲಿ ‌ನಿರಾಸೆಯಾಗೋದು ಖಚಿತ: ಬಿ ವೈ ವಿಜಯೇಂದ್ರ

B Y Vijayendra : ಚುನಾವಣೆ ಫಲಿತಾಂಶ ಬಂದಮೇಲೆ ಮತ್ತೆ ಈ ಹೇಳಿಕೆ ಪುನರಾವರ್ತನೆ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಇದೇ ಮಾತನ್ನ ಹೇಳ್ತಾರೆ

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿ ಕೆ ಶಿವಕುಮಾರ್

DCM D K Shivakumar : ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು

error: