ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿದೆ ಹತ್ಯೆ , ಅಭಿವೃದ್ಧಿ ಸಮಾಧಿಯಾಗಿದೆ : ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Hubli Anjali murder case :ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ

Hubli Anjali murder case :ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ

Karnataka Rain Alert : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Sharanabasappa Darshanapur: ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಡಿಕೆ ಶಿವಕುಮಾರ್ ಅವರೇ ವಿಡಿಯೋ ಮಾಡಿದ್ರಾ?"

N RaviKumar : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರಲ್ಲಿ ಕಲ್ಯಾಣ ಕರ್ನಾಟಕದ ರಾಜಧಾನಿ ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ

R Ashok : ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ

Ayanur Manjunath : ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Basavaraj Bommai : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ

Suresh Sujjan : ಈ ಭಾಗದಲ್ಲಿ ಮೊದಲ ಬಾರಿಗೆ ಪದವೀಧರ ಕ್ಷೇಮಾಭಿವೃದ್ಧಿ ಸಂಘ ಮಾಡಿದ್ದೇನೆ. ಅನೇಕ ಪದವೀಧರ ಮತದಾನ ನೊಂದಣಿ ಕಾರ್ಯ ಮಾಡಿದ್ದೇನೆ

Siddaramaiah: ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ

Raghupathi Bhat ; ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತಂತೆ. ಕೈ ತಪ್ಪಿದೆ. ಇದರಿಂದ ರಘುಪತಿ ಭಟ್ ರು ವಿಚಲಿತರಾಗಿದ್ದಾರೆ