Category ಜಿಲ್ಲೆ

ಚುನಾವಣೆ ಬರುತ್ತಿದ್ದಂತೆ ಶ್ರೀನಿವಾಸ್ ಪ್ರಸಾದ್ ಗೆ ಅಪಾರ ಬೇಡಿಕೆ : ಇಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಮಾತುಕತೆ..

B S Yediyurappa And V Srinivas prasad: ಸಿಎಂ ಸಿದ್ದರಾಮಯ್ಯ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

ಗ್ಯಾರಂಟಿಗಳಿಂದ ಮಹಿಳೆಯರು ಕೆಡುತ್ತಾರೆ- ಕುಮಾರಸ್ವಾಮಿ ಹೇಳಿಕೆ ವಿರುದ್ಧ ಪ್ರತಿಭಟನೆ.. ಕಾಂಗ್ರೆಸ್ ನಾಯಕರಿಂದ ಮಾತಿನ ಚಾಟಿಏಟು

Congress Leaders ;ಕುಮಾರಸ್ವಾಮಿ ಅವರು ಸೋಲಿನ ಭಯದಿಂದ ಈ ಮಾತನ್ನು ಹೇಳುತ್ತಿದ್ದಾರೆ, ಜೊತೆಗೆ ಮಹಿಳೆಯರು ತಮಗೆ ಮತ ನೀಡುವುದಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ

ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್..!

Anjali Nimbalkar: ಕೈನಲ್ಲಿ ಸಲೈನ್‌ನ ಕ್ಯಾನುಲಾ (ಸೂಜಿ) ಇಟ್ಟುಕೊಂಡೇ ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದಿರುವ ಡಾ.ಅಂಜಲಿಯವರ ಬದ್ಧತೆ ಕಾರ್ಯಕರ್ತರಲ್ಲೂ ಹುರುಪು ತಂದಿದೆ

ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್: ಬಸವರಾಜ ಬೊಮ್ಮಾಯಿ

Basavaraj Bommai : ದೇಶದಲ್ಲಿ ದುರ್ಬಲ ನಾಯಕತ್ವ ಇದ್ದಾಗ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತವೆ. ಬಲಿಷ್ಟ ನಾಯಕತ್ವ ಇದ್ದರೆ ಎಲ್ಲರೂ ಹೆದರುತ್ತಾರೆ

ನಮ್ಮ ಯೋಜನೆ, ನಾವು ಮಾಡಿದ ಅಭಿವೃದ್ಧಿಗೆ ಜನ ಜೈ ಅಂದಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar; ಕಾಂಗ್ರೆಸ್ ಪಕ್ಷ ದೇಶಕ್ಕೆ ನೀಡಿರುವ ಕೊಡುಗೆ, ಮಾಡಿರುವ ಅಭಿವೃದ್ಧಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮಾಡುತ್ತಿರುವ ಕೆಲಸ ಹಾಗೂ ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿ ಕಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಜೈ ಎನ್ನುತ್ತಿದ್ದಾರೆ

ಮಂಗಳೂರಿನಲ್ಲಿ ಪ್ರಧಾನಿ ರೋಡ್ ಶೋ ಸಮಯ ಬದಲು; ಸೂರ್ಯ ಮುಳುಗಿದ ಮೇಲೆ ರಸ್ತೆಗೆ ಇಳಿಯಲಿದ್ದಾರೆ ಮೋದಿ

PM Modi Road Show; ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯದ ಮೈಸೂರು ಮತ್ತು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ

ಬಡತನದಲ್ಲಿ ಅರಳಿದ ಪ್ರತಿಭೆ : ವೈದ್ಯೆಯಾಗುವ ಕನಸಿನಲ್ಲಿ ಕಟ್ಟಡ ಕಾರ್ಮಿಕನ ಮಗಳು

Rakshitha Naik; ಸಧ್ಯಕ್ಕೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವೈದ್ಯಕೀಯ ವ್ಯಾಸಂಗಕ್ಕೆ ಪೂರ್ವ ಪರೀಕ್ಷೆಯ(NEET) ತರಬೇತಿಯನ್ನು ಪಡೆಯುತ್ತಿರುವ ರಕ್ಷಿತಾ ವೈದ್ಯೆಯಾಗುವ ಕನಸು ಹೊತ್ತಿದ್ದಾಳೆ.

ಬಂಡಾಯಗಾರ ಈಶ್ವರಪ್ಪ; ನಾಮಪತ್ರ ಸಲ್ಲಿಸಿಯೇ ಬೀಟ್ಟರಲ್ಲ, ಈಗೇನು ಮಾಡುತ್ತೆ ಬಿಜೆಪಿ ಹೈಕಮಾಂಡ್ ?

K S Eshwarappa : ನನ್ನ ನಿರೀಕ್ಷೆ ಮೀರಿ ಜನ ಬಂದಿದ್ದಾರೆ. ಇದೇ ನಾನು ಪಕ್ಷೇತರನಾಗಿ ಚುನಾವಣೆ ಸ್ಪರ್ಧಿಸುತ್ತಿರುವುದಕ್ಕೆ ಸಾಕ್ಷಿ

ಕೆನರಾ ಕ್ಷೇತ್ರದಲ್ಲಿ ಬಿಜೆಪಿಗೆ ಹೊಡೆತದ ಮೇಲೆ ಹೊಡೆತ; ಕಾಂಗ್ರೆಸ್ ಸೇರಿದ ಶಿವರಾಮ್ ಹೆಬ್ಬಾರ್ ಪುತ್ರ ; ವಿಶ್ವೇಶ್ವರ ಹೆಗಡೆ ಕಾಗೇರಿಯ ದಾರಿ ಕಠಿಣ

Shivaram Hebbar; ಕಳೆದ ಕೆಲವು ತಿಂಗಳುಗಳಿಂದ ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪಕ್ಷದಲ್ಲಿ ಸಕ್ರ‍ಿಯರಾಗಿಲ್ಲ. ಅವರು ಒಂದು ಕಾಲು ಹೊರಗೆ ಇಟ್ಟಿದ್ದಾರೆ. ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಳ್ಳುತ್ತಿಲ್ಲ. ಈ ನಡುವೆ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದರು

ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಧೂಳಿಪಟ: ಬಿ ವೈ ವಿಜಯೇಂದ್ರ

ಇಡಿ ದೇಶದಲ್ಲಿ ಎಂಟು ರಾಜ್ಯಗಳಲ್ಲಿ ಬರ ಇದೆ. ಯಾವ ಸಿಎಂಗಳೂ ಕೇಂದ್ರದ ಮೇಲೆ ಆರೋಪ ಮಾಡದೇ ತಮ್ಮ ಖಜಾನೆಯಿಂದ ಪರಿಹಾರ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಮಾತ್ರ ಹಣ ಕೊಡದೆ ರೈತರಿಗೆ ಮೋಸ ಮಾಡುತ್ತಿದ್ದಾರೆ. ಯಡಿಯುರಪ್ಪ ಸಿಎಂ ಆಗಿದ್ದಾಗ ಪ್ರವಾಹ ಬಂದಾಗ ಒಬ್ಬರೇ ಏಕಾಂಗಿಯಾಗಿ ಪ್ರವಾಹ ಪರಿಹಾರ ನೀಡಿದರು

error: