ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ: CM ಸಿದ್ದರಾಮಯ್ಯ

Shiggaon By Election Campagion: ನಮ್ಮ ಸರ್ಕಾರ 136 ಸೀಟುಗಳನ್ನು ಗೆದ್ದು ಅಧಿಕಾರದಲ್ಲಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಈ ಕ್ಷೇತ್ರಗಳ ಅಭಿವೃದ್ಧಿಯ ವೇಗ ಹೆಚ್ಚುತ್ತದೆ.









