ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗುತ್ತದೆ: ಮೋಹನ್ ದಾಸರಿ

ಬೆಂಗಳೂರು: ನೀಟ್ ವ್ಯವಸ್ಥೆ ದೇಶವನ್ನು 30 ವರ್ಷ ಹಿಂದಕ್ಕೆ ಕರೆದುಕೊಂಡು ಹೋಗುತ್ತದೆ. ನಮ್ಮ ರಾಜ್ಯದಲ್ಲಿದ್ದ ಸಿಇಟಿ ಮುಖಾಂತರ ರಾಜ್ಯದಲ್ಲಿ ಮೂಲೆ ಮೂಲೆಗಳಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹತೆ ಪಡೆಯುತ್ತಿದ್ದರು. ಆದರೆ ನೀಟ್ನಿಂದ ರಾಜ್ಯದ ಮಕ್ಕಳಿಗೆ ಅನ್ಯಾಯವಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಹಗರಣದ ವಿರುದ್ಧ…









