ಹಿಂದುಳಿದ ವರ್ಗಗಳಿಗೂ ವಿಧಾನಸಭೆ, ಲೋಕಸಭೆಯಲ್ಲಿ ರಾಜಕೀಯ ಮೀಸಲಾತಿ ನೀಡಿ: ಸಂತೋಷ್ ಲಾಡ್

ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಿ: ಸಂತೋಷ್ ಲಾಡ್ ಆಗ್ರಹ ಬೆಂಗಳೂರು, ಸೆ.೦6: ದೇಶದ ಹಿಂದುಳಿದ ವರ್ಗಗಳಿಗೂ ಜನಸಂಖ್ಯೆಯ ಪ್ರಮಾಣವನ್ನು ಆಧರಿಸಿ ರಾಜಕೀಯ ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ‘ರಜತ ಮಹೋತ್ಸವ ಹಾಗೂ…









