Category Bangaluru

Republic Day 2025 : ಸಂವಿಧಾನ ಈ ದೇಶದ ಆತ್ಮ, ಅದನ್ನು ರಕ್ಷಿಸಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷವೇ ಒಂದು ಕುಟುಂಬ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಮುಖ್ಯಮಂತ್ರಿಗಳು ವಾಣಿ ವಿಲಾಸ ಸಾಗರ ಆಣೆಕಟ್ಟು ಬಾಗಿನ ಅರ್ಪಣೆ ಕಾರ್ಯಕ್ರಮದ ವೇಳೆ ಸ್ಪಷ್ಟಪಡಿಸಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: CM ಸಿದ್ದರಾಮಯ್ಯ

ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ.

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ : ಹಲವು ಕತೆ ಹೇಳುತ್ತಿರುವ ಚಿತ್ರಗಳು

Bengaluru Pictures : ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ ಕೆಲಸ ಪೂರ್ಣಗೊಂಡಿದೆ.

ಅರಮನೆ TDR ಪ್ರಕರಣ : 1996 ರ ಕಾನೂನಿನ ಸಿಂಧುತ್ವದ ಬಗ್ಗೆ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ

ಸರ್ವೋಚ್ಛ ನ್ಯಾಯಾಲಯವು 10/12/ 2024 ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ವಿದೇಶಾಂಗ ಸಚಿವ ಜೈಶಂಕರ್ ಭೇಟಿಯಾಗಿ ಧನ್ಯವಾದ ಹೇಳಿದ ಕುಮಾರಸ್ವಾಮಿ

US CONSULATE : ಬೆಂಗಳೂರು ಇಡೀ ದೇಶದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದ್ದು, ವಿಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಮಾಹಿತಿ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳು ಅಗಾಧವಾಗಿ ಬೆಳೆದಿವೆ. ಮುಖ್ಯವಾಗಿ ಅಮೆರಿಕದ ಜತೆ ಕರ್ನಾಟಕ ನಿಕಟ ಸಂಪರ್ಕ ಹೊಂದಿದೆ. ಹೀಗಾಗಿ ನಗರದಲ್ಲಿ ಅಮೆರಿಕ ಕಾನ್ಸುಲೇಟ್ ಸ್ಥಾಪನೆ.

Basavaraj Bommai : ಕರ್ನಾಟಕ ಜಂಗಲ್ ರಾಜ್ ಆಗಿದೆ: ಬಸವರಾಜ ಬೊಮ್ಮಾಯಿ

ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ.

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ ಕೆ ಶಿವಕುಮಾರ್

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌ ಅಶೋಕ ಆಕ್ರೋಶ

ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ

Bidar ATM Robbery Case : ಎಟಿಎಂ ದರೋಡೆ ಆರೋಪಿಗಳ ಬಂಧನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು,

error: