Category Bangaluru

Karnatakaದ ಪರಿವರ್ತಕ ಶೈಕ್ಷಣಿಕ ಉಪಕ್ರಮ ಯೋಜನೆಯಡಿ Young India ಫಿಲಾಂತ್ರೊಪಿಕ್ ಪ್ಲೆಡ್ಜ್ ನೇತೃತ್ವ ವಹಿಸಿಕೊಂಡ Nikhil Kamath

Zerodha Co Founder Nikhil Kamath: ನಿಖಿಲ್ ಕಾಮತ್ ಅವರ ನಾಯಕತ್ವದಲ್ಲಿ ಕರ್ನಾಟಕ ಮಾದರಿ ಶಾಲಾ ಮಾರ್ಗದರ್ಶನ ಕಾರ್ಯಕ್ರಮ (KMSPP) ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಲು ಸಜ್ಜಾಗಿದೆ.

ಬೆಂಗಳೂರಲ್ಲಿ 60 ಕೋಟಿ ಮೌಲ್ಯದ 5 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Encroachments : ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು

BENGALURU RAVE PARTY : ಬೆಂಗಳೂರಲ್ಲಿ ರೇವ್​​​ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ

BENGALURU RAVE PARTY : ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್​​​ ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ

ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಿ : BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

BBMP Pothole: ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳ ವಲಯ ಆಯುಕ್ತರು ರಸ್ತೆ ಗುಂಡಿಗಳು ಬಿದ್ದಿರುವುದನ್ನು ಪರಿಶೀಲಿಸಿ ಕೂಡಲೆ ಅವುಗಳನ್ನು ಮುಚ್ಚಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು

error: