ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ: ಯು ಟಿ ಖಾದರ್

Speaker U T Khadar : ಬ್ರಹ್ಮಶ್ರೀ ನಾರಾಯಣ ಗುರುಗಳು ಮತ್ತು ಸ್ವಾಮಿ ವಿವೇಕಾನಂದರಂತಹ ಮಹಾನ್ ಆಧ್ಯಾತ್ಮಿಕ ದಾರ್ಶನಿಕರ ಪುಣ್ಯಭೂಮಿ ಭಾರತದಿಂದ ಬಂದಿದ್ದೇನೆ ಎಂದು ಹೇಳಲು ನಾನು ಹೆಮ್ಮೆ ಪಡುತ್ತೇನೆ.








