Category ಆರೋಗ್ಯ

Breast Cancer Awareness Month: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಪಿಂಕ್‌ ವುಮೆನ್ಸ್‌ ಬೈಕಥಾನ್‌

Breast Cancer Awareness Month : ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು. 180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನ ಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು.

ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ: ಸಚಿವ ದಿನೇಶ್ ಗುಂಡೂರಾವ್

Health Tourism : ಬೆಂಗಳೂರಿನಲ್ಲಿ ಉತ್ತಮ ಆಸ್ಪತ್ರೆಗಳಿವೆ. ಇಂದು ವಿದೇಶಗಳಲ್ಲಿ ತಜ್ಞ ವೈದ್ಯರ ಸಮಯಕ್ಕಾಗಿ ತಿಂಗಳು ಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಮೂಲಕ ವಿದೇಶಿಗರನ್ನ ಹೆಚ್ಚು ಆಕರ್ಷಿಸಬಹುದು.

ಅತಿ ವಿರಳ “ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic Anemia: ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

Monkey Fox : ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ

ಕಿದ್ವಾಯಿ ಅಸ್ಪತ್ರೆಯಲ್ಲಿ ಮೊದಲ ಯಶಸ್ವಿ ಮಕ್ಕಳ ಅಲೋಜೆನಿಕ್ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟೇಶನ್ ಚಿಕಿತ್ಸೆ

ರಾಜ್ಯದ ಕ್ಯಾನ್ಸರ್‌ ರೋಗಿಗಳಿಗೆ ಅನುಕೂಲವಾಗಲು ಹಾಗೂ ಬಡ ರೋಗಿಗಳಿಗೆ
ಅಸ್ಥಿಮಜ್ಜೆ ಕಸಿ ಸೇವೆ ಲಭ್ಯ ಹಾಗೂ ಕೈಗೆಟುಕುವಂತೆ ಮಾಡಲಾಗುತ್ತಿದೆ. ಕಿದ್ವಾಯಿ ಸಂಸ್ಥೆಯ ಅಸ್ಥಿಮಜ್ಜೆ ಕಸಿ ಘಟಕವು ತೀವ್ರ ನಿಗಾ ಘಟಕ ಸೇರಿದಂತೆ 14 ಹಾಸಿಗೆಗಳ ಸೌಲಭ್ಯದೊಂದಿಗೆ ಭಾರತದ ಅತಿದೊಡ್ಡ ಅಸ್ತಿಮಜ್ಜೆ ಕಸಿ ಘಟಕಗವಾಗಿ ಹೊರಹೊಮ್ಮಿದೆ

Dengue Testing- ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

Dengue Testing: ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಘೀ ಪಾಸಿಟಿವ್ ಪ್ರಕರಣಗಳನ್ನ ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನ ತಡೆಯಲು ಸಾಧ್ಯ

Yoga Day 2024: ಯೋಗದ ಮೂಲಕ ಇಡೀ ಜಗತ್ತನ್ನು ಭಾರತದ ಬೆಸೆದಿದೆ : ಹೆಚ್ ಡಿ ಕುಮಾರಸ್ವಾಮಿ

International Yoga Day 2024: ಯೋಗವೆಂದರೆ 'ಜೋಡಿಸು' 'ಸೇರಿಸು' 'ಕೂಡಿಸು' ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ

International Yoga Day 2024: ಗಮನ ಸೆಳೆದ ಜಲಯೋಗ..!

International Yoga Day 2024: ಪವನಕುಮಾ‌ರ್ ವಳಕೇರಿ ಅವರು ಕಳೆದ 20 ವರ್ಷಗಳಿಂದ ಯೋಗಾಸನ ಅಭ್ಯಾಸ ಮಾಡುತ್ತಿದ್ದಾರೆ. ಸುತ್ತಲಿನ ಹಳ್ಳಿಗಳ ಜನರಿಗೂ ಕೂಡ ಯೋಗಭ್ಯಾಸ ಮಾಡಿಸುವ ಮೂಲಕ ಜಲ ಯೋಗದ ಬಗ್ಗೆ ಆಸಕ್ತಿ ಹೆಚ್ಚಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ CSR found ವಿನಿಯೋಗಿಸಲು ಕಾರ್ಪೋರೇಟ್ ಕಂಪನಿಗಳು ಮುಂದೆ ಬರಬೇಕು: ಸಚಿವ ದಿನೇಶ್ ಗುಂಡೂರಾವ್ ಮನವಿ

Minister Dinesh Gundurao: ಇದೇ ವೇಳೆ ಸಿಕಲ್ ಸೆಲ್ ಅನುಮೀಯಾ ರೋಗ ಪತ್ತೆಯಾದವರಿಗೆ ಸಾಂಕೇತಿಕವಾಗಿ ವಿಶೇಷ ಜೆನೆಟಿಕ್ ಕೌನ್ಸೆಲಿಂಗ್ ಕಾರ್ಡ್ ವಿತರಿಸಲಾಯಿತು.‌ ಕಾರ್ಡ್ ಪಡೆದವರಿಗೆ ಉಚಿತ ಚಿಕಿತ್ಸೆ ಮತ್ತು ಉಚಿತ ರಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ

ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ, ರಕ್ತ ದಾನದ ಮೂಲಕವೂ ಜೀವಗಳನ್ನ ಉಳಿಸಬಹುದು: ಸಚಿವ ದಿನೇಶ್ ಗುಂಡೂರಾವ್

World Blood Donor Day
2024: ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14 ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷವೂ ಸಹ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು

error: