10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Yogotsava Programme : ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ.

Yogotsava Programme : ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ.

Dual Cochlear Implants Surgery: ಫೋರ್ಟಿಸ್ ಆಸ್ಪತ್ರೆಯ ಇಎನ್‌ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಹಿರಿಯ ಸಲಹೆಗಾರ ಡಾ.ಎಚ್. ಕೆ. ಸುಶೀನ್ ದತ್ ಹಾಗೂ ತಜ್ಞರ ಆರೈಕೆಯಲ್ಲಿ ಈ ಸಂಕೀರ್ಣ ಕಾರ್ಯವಿಧಾನವನ್ನು 9 ಗಂಟೆಗಳಲ್ಲಿ ಪೂರ್ಣಗೊಳಿಸಲಾಯಿತು.

Free Health Checkup Camp: ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ

Health Tips : ನೀವು ವೈದ್ಯರ ಬಳಿ ಹೋಗಬೇಕಾದ ಅವಶ್ಯಕತೆ ಸಾವುಕಾಶವಾಗಿ ಮಾಯವಾಗುತ್ತದೆ. ದೇವರು ಅನ್ನಿ ಪ್ರಕೃತಿ ಅನ್ನಿ ನಮ್ಮ ದೇಹಕ್ಕೆ ಇಂತಹ ಶಕ್ತಿ ಇದೆ. ಅದು ಸ್ವಯಂ ರೋಗ ಗುಣಪಡಿಸುವ ಶಕ್ತಿ.

Weather Updates : ಜನ ಮತಗಟ್ಟೆಗಳಿಗೆ ಬರಲು ಹಿಂಜರಿಯಬಹುದು. ಇದರಿಂದಾಗಿ ಮತದಾನದ ಪ್ರಮಾಣ ಕುಸಿಯುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ.

MDH Everest Spices Banned: ಹಾಂಕಾಂಗ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಈ ಮಸಾಲಾ ಉತ್ಪನ್ನಗಳಲ್ಲಿ ಕ್ಯಾನ್ಸರ್ ಬರಬಹುದಾದ ಅಂಶಗಳು ಇರುವುದು ಪತ್ತೆಯಾಯಿತು

Bengaluru Rains: ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ತುಂತುರು ಮಳೆ ಶುರುವಾಗಿದೆ.

Bengaluru Weather Update : ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Temperature: 'ಕಳೆದ ಡಿಸೆಂಬರ್‌ನಲ್ಲಿನ 1 ಮಿಮೀಗಿಂತಲೂ ಕಡಿಮೆ ಮಳೆಯಾಗಿತ್ತು. 1962 ರಿಂದೀಚೆಗೆ ನಗರವು ದೀರ್ಘಕಾಲದ ಒಣಹವೆಯನ್ನು ಅನುಭವಿಸಿದೆ.

Patanjali Baba Ramdev : ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ನಡವಳಿಕೆಯೇ ಬೇಜವಾಬ್ದಾರಿತನದ್ದು ಎಂದು ನ್ಯಾಯಾಲಯ ಹೇಳಿದೆ.