Category ಕಲಘಟಗಿ ಕ್ಷೇತ್ರ

ಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (e-RT) ಎಂದರೇನು? ಹುಬ್ಬಳ್ಳಿ–ಧಾರವಾಡದಲ್ಲಿ ಹೊಸ ಸಂಚಾರ ಕ್ರಾಂತಿ

ಬೆಂಗಳೂರು, ಡಿ.೬: ಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (e-RT) ಎಂದರೇನು? ಇದರ ವೈಶಿಷ್ಟ್ಯಗಳು, ಪ್ರಯೋಜನಗಳು ಹಾಗೂ ಹುಬ್ಬಳ್ಳಿ–ಧಾರವಾಡದಲ್ಲಿ ಜಾರಿಯಾಗಲಿರುವ ಪೈಲಟ್ ಯೋಜನೆಯ ಸಂಪೂರ್ಣ ಮಾಹಿತಿ. ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ವಾಯು ಮಾಲಿನ್ಯ ಸಮಸ್ಯೆಗೆ ಪರಿಣಾಮಕಾರಿ ಪರಿಹಾರವಾಗಿ ಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (Electro / Electric Rapid Transit – e-RT) ವ್ಯವಸ್ಥೆ ಕಡೆಗೆ…

ಹುಬ್ಬಳ್ಳಿ–ಧಾರವಾಡದಲ್ಲಿಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (ERT): ಹೊಸ ಸಂಚಾರ ಯುಗಕ್ಕೆ ನಾಂದಿ

ಹುಬ್ಬಳ್ಳಿ–ಧಾರವಾಡ ಮಧ್ಯೆ ಜಾರಿಗೆ ಬರಲಿರುವ ಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (ERT) ಯೋಜನೆ ಏನು? ಅದರ ಪ್ರಯೋಜನಗಳು, ವೆಚ್ಚ, ಹಾಗೂ ಸರ್ಕಾರದ ನಿರ್ಧಾರಗಳ ಸಂಪೂರ್ಣ ಮಾಹಿತಿ. ಹುಬ್ಬಳ್ಳಿ–ಧಾರವಾಡ ಮಹಾನಗರಕ್ಕೆ ಶೀಘ್ರದಲ್ಲೇ ಆಧುನಿಕ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಲಭ್ಯವಾಗುವ ಸಾಧ್ಯತೆ ಇದೆ. ಇಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್ (Electric Rapid Transit – ERT) ಯೋಜನೆಯನ್ನು ಈ…

ಜನತಾ ದರ್ಶನದಲ್ಲಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ: “ಜನರ ಸಮಸ್ಯೆಗಳಿಗೆ ನೇರ ಪರಿಹಾರ” — ಸಚಿವ ಸಂತೋಷ್ ಎಸ್. ಲಾಡ್

ಹುಬ್ಬಳ್ಳಿ, ಅ. 28 | Suddi TV Digital Deskಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಈವರೆಗೆ 3 ಸಾವಿರಕ್ಕೂ ಹೆಚ್ಚು ಜನರ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಜನರ ಅಸಮಾಧಾನ ಮತ್ತು ಸಮಸ್ಯೆಗಳನ್ನು ನೇರವಾಗಿ ಆಲಿಸಿ ತಕ್ಷಣ ಪರಿಹರಿಸಲು ಜನತಾ ದರ್ಶನ…

ಕಲಘಟಗಿಯ 107 ಕೆರೆಗಳಿಗೆ ಸಿಗಲಿದೆ ಜೀವದಾನ

*ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿ ನೀರು ಯೋಜನೆಗೆ ಸಂಪುಟ ಅಸ್ತು*ರೂ. 179. 50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ*ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ನಿರಂತರ ಶ್ರಮ ಮತ್ತು ಪ್ರಯತ್ನಕ್ಕೆ ಸಿಕ್ಕ ಫಲ* ಧಾರವಾಡ, ಸೆ.05: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ಎತ್ತಿ…

error: