Category ಜಿಲ್ಲೆ

Channapatna ByElection; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್

Channapatna ByElection: ನಾನು ಪಕ್ಷದ ಶಿಸ್ತಿನ ಸಿಪಾಯಿ. ನನ್ನ ಆಚಾರ ವಿಚಾರಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ. ನಾನು ಅಧಿಕಾರಕ್ಕೋಸ್ಕರ ಅದು ಚುನಾವಣೆಗೆ ನಿಲ್ಲಬೇಕು ಎನ್ನುವ ಉದ್ದೇಶ ಹೊಂದಿರುವವನಲ್ಲ. ಈ ಬಗ್ಗೆ ಪಕ್ಷದ ಮುಖಂಡರ ಬಳಿ ಚರ್ಚೆ ಮಾಡುತ್ತೇನೆ

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

Siggaon BJP Candidate Bharath Bommai: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರೆಲ್ಲರೂ ನಮ್ಮೊಂದಿಗಿದ್ದಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ.

ಜನರು, ಕಾಂಗ್ರೆಸ್ ಶಾಸಕರಿಂದಲೇ ಈ ಸರಕಾರ ಹೋಗುತ್ತದೆ: ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ

H D Kumaraswamy: 2028ರವರೆಗೆ ಈ ಸರ್ಕಾರ ನಡೆಯಲ್ಲ.ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ.

Madhu Bangarappa: ರೈತರು ಧೃತಿಗೆಡಬಾರದು – ಸರ್ಕಾರ ರೈತಪರವಾಗಿದೆ: ಸಚಿವ ಮಧು ಬಂಗಾರಪ್ಪ

Minister Madhu Bangarappa: ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಹೋರಾಟ ನಡೆಯುತ್ತಿದೆ.

Mandya To India ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು : ಕೇಂದ್ರ ಸಚಿವ ಕುಮಾರಸ್ವಾಮಿ ಸಂತಸ

Mandya Udyoga Mela : ಶಿರೂರು ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಜಗನ್ನಾಥ್ ನಾಯ್ಕ ಅವರ ಪುತ್ರಿ ಕೃತ್ತಿಕಾ ಜೆ.ನಾಯ್ಕ ಅವರಿಗೆ ಅವರಿಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯಲ್ಲಿ ಉದ್ಯೋಗ ದೊರೆತಿದ್ದು, ಅವರಿಗೆ ಸಚಿವರು ನೇಮಕಾತಿ ಪತ್ರ ನೀಡಿದರು.

By-Election: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Mangaluru -Udupi MLC Constituency ByElection: ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ.

ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು: ಸಚಿವ ಮಧು ಬಂಗಾರಪ್ಪ

Minister Madhu Bangarappa: ನದಿ ಮತ್ತು ನೀರು ಸಂರಕ್ಷಣೆ ಮಾಡುವುದು ಅತಿ ಮುಖ್ಯವಾಗಿದ್ದು, ನೀರನ್ನ ಶುದ್ದವಾಗಿಟ್ಟುಕೊಳ್ಳುವ ಸಾಮಾಜಿಕ ಪರಿಜ್ಞಾನ ತರಬೇಕಿದೆ. ನದಿ ಉಳಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗುವುದು. ವಿಧ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲಾಗುವುದು

ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳು ಬಲಿಷ್ಠವಾಗಬೇಕು : ಆರ್. ಎಂ. ಮಂಜುನಾಥ ಗೌಡ

R M Manjunath Gowda: ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಉಳಿದರೆ ಮಾತ್ರ ಕೆಎಂಎಫ್ ನಂದಿನಿ ಬ್ರಾಂಡ್ ಉಳಿಯಲು ಸಾಧ್ಯ. ಸಹಕಾರಿ ಸಂಘಗಳ ಕಾಯ್ದೆಗಳು ಸಾಕಷ್ಟು ತಿದ್ದುಪಡಿಯಾಗಿದ್ದು, ಹೊಸ ಕಾಯ್ದೆಗಳ ಅನುಗುಣವಾಗಿ ಅಧಿಕಾರಿಗಳು ಮಾಹಿತಿ ತಿಳಿದುಕೊಳ್ಳಬೇಕು. ಅದ್ದರಿಂದ ಕಾರ್ಯಾಗಾರಗಳು ಅಗತ್ಯವಾಗಿದ್ದು, ತರಬೇತಿಗಳಲ್ಲಿ ಅಧಿಕಾರಿಗಳು ಹೆಚ್ಚು ತೊಡಗಿಸಿಕೊಳ್ಳಬೇಕು.

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Mangaluru - Udupi ByElection : ರಾಜಕೀಯವಾಗಿ ಈ ಚುನಾವಣೆ ಮುಖ್ಯವಾಗಿದೆ. ಕಾರ್ಯಕರ್ತರೇ ನಮಗೆ ಸ್ಫೂರ್ತಿ. ನಮ್ಮ‌ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ರಾಜು ಪೂಜಾರಿ ಅವರ ಗೆಲುವು ಶತಸಿದ್ದ

error: