Category ಜಿಲ್ಲೆ

ತುಷ್ಟೀಕರಣದ ನೀತಿಯಿಂದ ಸಂಪೂರ್ಣ ಹದಗೆಟ್ಟ ಕಾನೂನು-ಸುವ್ಯವಸ್ಥೆ: ವಿಜಯೇಂದ್ರ ಆಕ್ಷೇಪ

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯನವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ಡಿ ಕೆ ಶಿವಕುಮಾರ್ ಜೊತೆಗೆ 8 ರಿಂದ 10 ಸಚಿವರು ತಾವೂ ಸಿಎಂ ಆಗಬೇಕೆಂದು ಆಕಾಂಕ್ಷಿಗಳಾಗಿ ಸಾಲಿನಲ್ಲಿ ನಿಂತಿದ್ದಾರೆ.

M B Patil: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಸಚಿವ ಎಂ ಬಿ ಪಾಟೀಲ

ರಾಜ್ಯದ ಪ್ರತಿಯೊಂದು ಭಾಗದಲ್ಲೂ ಬಗೆಬಗೆಯ ಉದ್ದಿಮೆಗಳು ನೆಲೆಯೂರಬೇಕು ಎಂಬ ಸದಾಶಯದಿಂದ ಹಲವು ಪ್ರೋತ್ಸಾಹಕ ಕ್ರಮಗಳನ್ನು ಅಳವಡಿಸಿ ಕೊಂಡಿದ್ದೇವೆ. ಲಿಂಗಾಯತ ಸಮುದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು.

Free HealthCare : ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಆರೋಗ್ಯ ಸೇವೆ: ಸಿಎಂ ಸಿದ್ದರಾಮಯ್ಯ

Free HealthCare: ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ರಣದೀಪ್ ಸಿಂಗ್ ಸುರ್ಜೆವಾಲಾ ಸ್ಟಷ್ಟನೆ

ಸಚಿವರು ಹಾಗೂ ಶಾಸಕರು ಪಕ್ಷದ ಆಂತರಿಕ ವಿಚಾರಗಳನ್ನ ಹಾಗೂ ನಾಯಕತ್ವ ಬದಲಾವಣೆಯ ತೀರ್ಮಾನವನ್ನು ತೆಗೆದುಕೊಳ್ಳುವುದು ಮಾಧ್ಯಮಗಳಲ್ಲ. ನಮ್ಮ ಪಕ್ಷದ ಹೈಕಮಾಂಡ್ ಆಗಿದೆ.

Bidar ATM Robbery Case : ಎಟಿಎಂ ದರೋಡೆ ಆರೋಪಿಗಳ ಬಂಧನಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಎ.ಟಿ.ಎಂ.ಗೆ ಹಣ ಸಾಗಿಸುವಾಗ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಏನು ಲೋಪ ಆಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು,

B Y Vijayendra : ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿ ವೈ ವಿಜಯೇಂದ್ರ

ಯಾವುದೇ ಪ್ಯಾಚಪ್ ಆಗಲು ಸಾಧ್ಯವಿಲ್ಲ; ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಅವರು ಏನೇ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ.

ಕೇಂದ್ರ ಅನುದಾನ ನೀಡಿದರೆ ನಗರಗಳ ಅಭಿವೃದ್ಧಿ ಸಾಧ್ಯವಾಗಲಿದೆ: ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ ಧಾರವಾಡ ನಗರಗಳು ಸಹ ಅಭಿವೃದ್ಧಿ ಹೊಂದಲಿವೆ. ಅಲ್ಲದೇ ಯೋಜನೆಗಳನ್ನು ಉದ್ಘಾಟನೆಯಾದ ಬಳಿಕ ಏಜೆನ್ಸಿಗಳು ಅವುಗಳನ್ನು ಸಂಪೂರ್ಣವಾಗಿ ನಿರ್ವಹಣೆ ಮಾಡಲು ಅವಕಾಶ ಒದಗಿಸಬೇಕು.

ಮಾ.15ರೊಳಗೆ Kusum-C ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ: ಸಚಿವ ಕೆ ಜೆ ಜಾರ್ಜ್

ಕುಸುಮ್-ಸಿ ಯೋಜನೆಯ ಮೊದಲ ಹಂತದಲ್ಲಿ ರಾಜ್ಯಾದ್ಯಂತ ವಿವಿಧ ಫೀಡರ್ ವ್ಯಾಪ್ತಿಗಳಲ್ಲಿ 3,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಈ ಪೈಕಿ ಮಾರ್ಚ್ 15ರೊಳಗೆ 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲಾಗುವುದು.

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: CM ಸಿದ್ದರಾಮಯ್ಯ

CM Siddaramai: ED ಯವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಹಿಂದೆ ರಾಜಕೀಯ ದುರುದ್ದೇಶ ಇದೆ.

ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ, ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ: ಆರ್‌.ಅಶೋಕ

R Ashok Vs State Government : ಪ್ರಧಾನಿ ನೆಹರು ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್‌ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ.

error: