ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: CM ಸಿದ್ದರಾಮಯ್ಯ

CM Siddaramaiah : ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.









