ಮೈಸೂರಿನಿಂದ ಎಂ ಲಕ್ಷ್ಮಣ್, ಚಾಮರಾಜನಗರದಿಂದ ಮಹದೇವಪ್ಪ ಪುತ್ರನಿಗೆ ಕೈ ಟಿಕೆಟ್ ಸಾಧ್ಯತೆ

ಮೈಸೂರು ; ಮೈಸೂರು-ಕೊಡಗು ಕ್ಷೇತ್ರಕ್ಕೆ ಎಂ.ಲಕ್ಷ್ಮಣ್ ಹಾಗೂ ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಂತಿಮ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಸ್ಥಳೀಯ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಸ್ಪರ್ಧೆಗೆ ಕಾಂಗ್ರೆಸ್…




