Category ಜಿಲ್ಲೆ

ನನ್ನ ಪರ್ಮನೆಂಟ್ ಟಾಕೀಸ್ ರಾಮನಗರ: ಡಿಕೆಶಿಗೆ ಕುಟುಕಿದ HD ಕುಮಾರಸ್ವಾಮಿ

HD Kumaraswamy Slams Dk Shivakumar: ನನ್ನದು ಪರ್ಮನೆಂಟ್ ಟಾಕೀಸ್ ರಾಮನಗರ, ಇಲ್ಲಿ ಬಿಟ್ಟು ನಾನೆಲ್ಲೂ ಹೋಗುವುದಿಲ್ಲ, ಯಾರಿಂದಲೂ ನನ್ನನ್ನು ಕಳಿಸಲು ಸಾಧ್ಯವೂ ಇಲ್ಲ. ಅಡ್ಡದಾರಿ ರಾಜಕಾರಣ ಒಮ್ಮೆ ಯಶಸ್ಸು ಆಗಿರಬಹುದು. ಪ್ರತಿ ಬಾರಿಯೂ ಅದು ನಡೆಯಲ್ಲ.

ಅಭಿವೃದ್ಧಿಗಾಗಿ ನಾನು, ಕುಮಾರಸ್ವಾಮಿ ಶಕ್ತಿ ಮೀರಿ ಕೆಲಸ ಮಾಡಿದ್ದೇವೆ: ಬಿ.ಎಸ್.ಯಡಿಯೂರಪ್ಪ

B S Yediyurappa ByElection Campaign: ಶಾಲೆಗೆ ತೆರಳುವ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾನು ಕುಮಾರಸ್ವಾಮಿ ಸೇರಿ ಉಚಿತ ಬೈಸಿಕಲ್ ಯೋಜನೆ ಜಾರಿ ಮಾಡಿದ್ದೆವು. ಅದು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಇದನ್ನೆಲ್ಲ ಜನತೆ ಮರೆಯಬಾರದು ಮನವಿ ಮಾಡಿದರು.

ಬಿಜೆಪಿ ವಿರುದ್ಧ ಮತದಾರರ ಆಕ್ರೋಶ, ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: DCM ಡಿ. ಕೆ. ಶಿವಕುಮಾರ್

DCM D K Shivakumar : ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ಗೌರವ ಕೊಟ್ಟು, ಅಧಿಕಾರಿಗಳು ಕರೆದರು ಎಂದು ಅವರ ಕಚೇರಿಗೆ ಹೋಗಿ ಉತ್ತರ ಕೊಟ್ಟು ಬಂದಿದ್ದಾರೆ. ಕಾನೂನಿಗೆ ಗೌರವ ಕೊಡುವ ಮುಖ್ಯಮಂತ್ರಿ ರಾಜ್ಯದಲ್ಲಿ ಇದ್ದಾರೆ ಎಂದು ನೀವೆಲ್ಲರೂ ಸಂತೋಷ ಪಡಬೇಕು.

ಯೋಗೇಶ್ವರ್ ರೈತರಿಗಾಗಿ ಕೆರೆ ತುಂಬಿಸಿದರು, ದಳದವರು ಕಣ್ಣೀರಿನಿಂದ ಕೆರೆ ತುಂಬಿಸುತ್ತಿದ್ದಾರೆ: ಡಿ. ಕೆ. ಸುರೇಶ್ ವ್ಯಂಗ್ಯ

D K Suresh Slams H D Kumaraswamy : ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರೆ, ಚನ್ನಪಟ್ಟಣ ನಾಡು ಚಿನ್ನದ ನಾಡಾಗುತ್ತದೆ ಎಂದು ಕ್ಷೇತ್ರದ ಜನರು ದೂರದ ಬೆಟ್ಟ ನುಣ್ಣಗಿದೆ ಎಂದು ನಂಬಿದರು. ಇದರಿಂದ ರೈತರ ಬದುಕನ್ನು ಹಸನು ಮಾಡಿದ, ಕೆರೆಗಳನ್ನು ತುಂಬಿಸಿದ ಯೋಗೀಶ್ವರ್ ಅವರಿಗೆ ಅನ್ಯಾಯವಾಗಿದೆ.

ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ವ್ಯವಸ್ಥೆ: ಬಸವರಾಜ ಬೊಮ್ಮಾಯಿ

State Pay Double CM : ಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ ಎಂದರೆ, ಭ್ರಷ್ಟಾಚಾರ ಯಾವ ಹಂತಕ್ಕೆ ತಲುಪಿದೆ.

ರುದ್ರಣ್ಣ ಆತ್ಮಹತ್ಯೆ ಪ್ರಕರಣ | ನಿಷ್ಪಕ್ಷಪಾತವಾಗಿ ತನಿಖೆ ಆಗಲಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Rudranna Suicide Case: ಈಶ್ವರಪ್ಪನವರ ಪ್ರಕರಣಕ್ಕೂ ಮತ್ತು ಈ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ. ಈ ಸಾವಿನ ಪ್ರಕರಣ ಆದಷ್ಟು ಬೇಗ ತನಿಖೆಯಾಗಲಿ. ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಪೊಲೀಸ್ ತನಿಖಾಧಿಕಾರಿಗಳಿಗೂ ಮನವಿ ಮಾಡುತ್ತೇನೆ. ಸಾವಿಗೀಡಾದ ನೌಕರನ ಕುಟುಂಬಕ್ಕೆ ನ್ಯಾಯ ದೊರಕಬೇಕು

ಲೋಕಾಯುಕ್ತ ವಿಚಾರಣೆ – ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: CM ಸಿದ್ದರಾಮಯ್ಯ

Muda Case Lokayukta Inquirya: ಸಿಬಿಐ ಯಂತೆ, ಲೋಕಾಯುಕ್ತ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಲೋಕಾಯುಕ್ತದ ನಂಬಿಕೆಯಿಲ್ಲದ ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಬಿಜೆಪಿಯವರು ಯಾವುದೇ ಪ್ರಕರಣವನ್ನು ಇದುವರೆಗೆ ಸಿಬಿಐ ಗೆ ನೀಡಿಲ್ಲ

ಕಾಂಗ್ರೆಸ್ ಜೋಡಿ ಕೈ ಜೋಡಿಸಿರುವ ನಿಜವಾದ ಶಕುನಿ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ

Basavaraj Bommai : ಸಿದ್ದರಾಮಯ್ಯ ಅವರು ಅಹಿಂದ ಮಾಡಿದಾಗ ಅವರ ಜೊತೆಗೆ ಬಹಿರಂಗವಾಗಿ ಗಟ್ಟಿಯಾಗಿ ನಿಂತ ವೀರಶೈವ ಸಮುದಾಯದ ನಾಯಕ ನಾನೊಬ್ಬನೇ. ಅವರು 2006 ರಲ್ಲಿ ಜೆಡಿಎಸ್ ಗೆ ರಾಜಿನಾಮೆ ಕೊಟ್ಟು ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ನಾನು ಯಾವ ರೀತಿ ಸಹಾಯ ಮಾಡಿದ್ದೇನೆ ಎಂದು ನೆನಪಿಸಿಕೊಳ್ಳಲಿ ಎಂದು ಹೇಳಿದ್ದಾರೆ.

ಚನ್ನಪಟ್ಟಣ-ರಾಮನಗರ ನಡುವೆ ಬೃಹತ್ ಕೈಗಾರಿಕೆ ಸ್ಥಾಪನೆ: HD ಕುಮಾರಸ್ವಾಮಿ

H D Kumaraswamy : ನಾನು ಕ್ಷುಲ್ಲಕ ವಿಷಯಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತೇನೆ. ಸ್ಥಳೀಯವಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕು, ಕೈಗಾರಿಕೆ ಉತ್ಪನ್ನ ಹೆಚ್ಚಳದ ಮೂಲಕ ದೇಶದ ಆರ್ಥಿಕತೆಗೆ ಶಕ್ತಿ ತುಂಬಬೇಕು ಎನ್ನುವುದು ನರೇಂದ್ರ ಮೋದಿ ಸರ್ಕಾರದ ಆಶಯವಾಗಿದೆ.

ಹೆಣದ ಮೇಲೆ ಹಣ ಮಾಡಿದ ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಜನ ಭಯದಲ್ಲಿ ಬದುಕು ಸಾಗಿಸುತ್ತಿದ್ದರು: ಡಿ.ಕೆ. ಶಿವಕುಮಾರ್

DCM D K Shivakumar : ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಆಡಳಿತ ಹೇಗಿತ್ತು ಎಂದು ನೀವು ನೋಡಿದ್ದೀರಿ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಹೊಡೆದರು.

error: