Category ಜಿಲ್ಲೆ

ರಾಜ್ಯದಲ್ಲಿ ಮುಂದೊಂದು ದಿನ ಜೆಡಿಎಸ್ – ಬಿಜೆಪಿ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ

H D Kumaraswamy: ಚನ್ನಪಟ್ಟಣ ಹಾಗೂ ರಾಮನಗರಗಳನ್ನು ಅವಳಿ ನಗರಗಳನ್ನಾಗಿ ಹುಬ್ಬಳ್ಳಿ - ಧಾರವಾಡದಂತೆ ಅಭಿವೃದ್ಧಿ ಮಾಡಲಾಗುವುದು. ಚನ್ನಪಟ್ಟಣ ಮಾದರಿ ವಿಧಾನಸಭೆ ಕ್ಷೇತ್ರವನ್ನಾಗಿ ರೂಪಿಸಿ ಶೈಕ್ಷಣಿಕ, ಆರ್ಥಿಕ ಹಾಗೂ ಕೈಗಾರಿಕಾ ಹಬ್ ಅನ್ನಾಗಿ ಮಾಡಲಾಗುವುದು.

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

Basavaraj Bommai Slams Congress Government : ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳು ವಿದ್ಯಾವಂತರಾಗಲಿ ಎಂದು ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೆ ಈ ಸರ್ಕಾರ ಅದನ್ನು ನಿಲ್ಲಿಸಿದೆ‌. ಬರ ಪ್ರವಾಹ ಬಂದಾಗ ನೆರವಿಗೆ ಸರ್ಕಾರ ಬರಬೇಕು. ಮಳೆ ಹೆಚ್ಚಾಗಿ ಮುಂಗಾರು ಹಿಂಗಾರು ಎರಡೂ ಹಾನಿಯಾಗಿದೆ. ಆದರೆ ಈ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ.

ಚನ್ನಪಟ್ಟಣ ಕ್ಷೇತ್ರದಲ್ಲಿ ಕುತಂತ್ರ ರಾಜಕಾರಣ ನಡೆಯುವುದಿಲ್ಲ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ.ಸರ್ಕಾರದಲ್ಲಿ ದುಡ್ಡಿಲ್ಲ, ಸಾಕಷ್ಟು ಭ್ರಷ್ಟಾಚಾರ ಹೆಚ್ಚಾಗ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ವಾಲ್ಮೀಕಿ ನಿಗಮದ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆಗಿದೆ

ಬೀದರ್ ನಾಗರೀಕ ವಿಮಾನಯಾನ ಪುನಾರಂಭಕ್ಕೆ ಸಂಪುಟದ ಸಮ್ಮತಿ

ಬೆಂಗಳೂರು : ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರೀಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ…

Shiggaon By Election: ಕಾಂಗ್ರೆಸ್ ನವರದು ತಾತ್ಕಾಲಿಕ ಗ್ಯಾರೆಂಟಿ: ಭರತ್ ಬೊಮ್ಮಾಯಿ

Shiggaon By Election: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಟಾಂಗ್ ಕೊಟ್ಟ ಅವರು, ಕಾಂಗ್ರೆಸ್ ಸರ್ಕಾರ ಕೊಟ್ಟಿರುವುದು ತಾತ್ಕಾಲಿಕ ಗ್ಯಾರಂಟಿ. ನಮ್ಮದು‌ ಪರ್ಮನೆಂಟ್ ಗ್ಯಾರಂಟಿ ನಾವು ಇಲ್ಲಿ 5000 ಹೆಣ್ಣು ಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ. ಇದು ಪರ್ಮನೆಂಟ್ ಗ್ಯಾರಂಟಿ, ಅದನ್ನ ಯಾರೂ ಕಿತ್ತುಕೊಳ್ಳಲು ಆಗಲ್ಲ.

ನಾನು ಲಂಚ ಪಡೆದ ಉದಾಹರಣೆ ಇದೆಯಾ ? : ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ : CM ಸಿದ್ದರಾಮಯ್ಯ ಪ್ರಶ್ನೆ

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು

ನಿಮ್ಮ ಸೇವೆ ಮಾಡಲು ನನ್ನ ಮಗನನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ: ಬಸವರಾಜ ಬೊಮ್ಮಾಯಿ

Basavaraj Bommai: ನಾನು ನಿಮ್ಮ ಸೇವೆ ಮಾಡಲು ಭರತನನ್ನು ನಿಮ್ಮ ಮಡಿಲಿಗೆ ಹಾಕುತ್ತೇನೆ. ನಿಮ್ಮ ಮಗನಾಗಿ, ನಿಮ್ಮ ಸಹೋದರನಾಗಿ ಅವನಿಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆ ಮಾಡಲು ಅವನಿಗೆ ಅವಕಾಶ ಮಾಡಿಕೊಡಿ, ಒಂದು ಇತಿಹಾಸ ನಿರ್ಮಾಣ ಆಗಲಿದೆ

ಮೀಸಲು ಅರಣ್ಯ ಒತ್ತುವರಿ ದೂರು – ತೇಜೋವಧೆ ಮಾಡುವ ಹುನ್ನಾರ: ಸಚಿವ ಬೋಸರಾಜು

Forest Land Encroachment Allegation: ಇತ್ತೀಚೆಗೆ ಸಚಿವರುಗಳ ಮೇಲೆ ರಾಜ್ಯಪಾಲರಿಗೆ ದೂರು ನೀಡುವುದು ಒಂದು ಹವ್ಯಾಸವಾಗಿಬಿಟ್ಟಿದೆ. ಈ ಆರೋಪ ಸತ್ಯಕ್ಕೆ ದೂರವಾಗಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : CM ಸಿದ್ದರಾಮಯ್ಯ

CM Siddaramaiah: ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ, ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ : ಕುಮಾರಸ್ವಾಮಿ

Channapatna ByElection: NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ

error: